transfer

ಕೂಡ್ಲಿಗಿ ಡಿವೈಎಸ್ಪಿ ಅನುಪಮಾ ವರ್ಗಾವಣೆ ಖಂಡಿಸಿ ಬಂದ್
ಕೂಡ್ಲಿಗಿ ಡಿವೈಎಸ್ಪಿ ಅನುಪಮಾ ಶೆಣೈ ಅವರ ವರ್ಗಾವಣೆ ಖಂಡಿಸಿ ವಿವಿಧ ಸಂಘಟನೆಗಳು ಶನಿವಾರ ಕೂಡ್ಲಿಗಿ ಬಂದ್‌ಗೆ ಕರೆ ನೀಡಿದ್ದು ಉತ್ತಮ ಪ್ರತಿಕ್ರಿಯೆ ...

ನಾರಂಗ್ ಈಗ ಸಿಐಡಿ ಡಿಐಜಿ ಮಾಲಿನಿ ಕೃಷ್ಣಮೂರ್ತಿ ಲೋಕಾಯುಕ್ತ ಎಸ್‍ಐಟಿ ಐಜಿಪಿ
ಪೊಲೀಸ್ ಇಲಾಖೆಗೆ ಸರ್ಕಾರ ಮೇಜರ್ ಸರ್ಜರಿ ಮಾಡಿದ್ದು, ರಾಜ್ಯದ ಲೋಕಾಯುಕ್ತ ಸಂಸ್ಥೆಯಲ್ಲಿ ನಡೆದ...

ಉಲ್ಫಾ ನಾಯಕ ಅನೂಪ್ ಚೇಟಿಯಾ ಭಾರತಕ್ಕೆ ಹಸ್ತಾಂತರ
ಅಸ್ಸಾಂನಲ್ಲಿ ಅಪಹರಣ, ಕೊಲೆ ಮತ್ತು ಇತರ ಗುರುತರ ಪ್ರಕರಣಗಳಲ್ಲಿ ಭಾರತೀಯ ತನಿಖಾ ಸಂಸ್ಥೆಗಳಿಗೆ ಬೇಕಾಗಿರುವ ನಿಷೇಧಿತ...ಉಲ್ಫಾ ಸಂಘಟನೆಯ ಸಂಸ್ಥಾಪಕ ಕಾರ್ಯದರ್ಶಿ

ತಿಹಾರ್ ಜೈಲು ಆಸ್ಪತ್ರೆಯ 26 ಮಹಿಳಾ ನರ್ಸ್ ಗಳನ್ನು ವರ್ಗಾಯಿಸಿದ ದೆಹಲಿ ಸರ್ಕಾರ
ಮಹಿಳಾ ವೈದ್ಯೆಯೊಬ್ಬರು ಜೈಲಿನ ಕೈದಿ ಮೇಲೆ ಲೈಂಗಿಕ ಕಿರುಕುಳ ನೀಡಿದ ದೂರಿಗೆ ಸಂಬಂಧಿಸಿದಂತೆ ಭದ್ರತೆ ಕಾರಣಕ್ಕಾಗಿ ದೆಹಲಿ...

ನ್ಯಾ.ಕೆಂಪಣ್ಣ ವರ್ಗಾವಣೆಗೆ ಆಗ್ರಹ
ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣದ ವಿಚಾರಣೆಗೆ ಸರ್ಕಾರ ನೇಮಿಸಿರುವ ವಿಚಾರಣಾ ಆಯೋಗದ ಅಧ್ಯಕ್ಷ ನ್ಯಾಯಮೂರ್ತಿ ಎಚ್.ಎಸ್. ಕೆಂಪಣ್ಣ ಅವರನ್ನು ಪೀಠದಿಂದ ವರ್ಗಾಯಿಸುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲು ದೂರುದಾರರು ನಿರ್ಧರಿಸಿದ್ದಾರೆ...

ಮರಿಯಾ ವರ್ಗಾವಣೆ ಶೀನಾ ಹತ್ಯೆ ಪ್ರಕರಣದ ತನಿಖೆ ಮೇಲೆ ಪರಿಣಾಮ: ಕಾಂಗ್ರೆಸ್
ಶೀನಾ ಬೋರಾ ಹತ್ಯೆ ಪ್ರಕರಣದ ತನಿಖೆ ಒಂದು ತಾರ್ಕಿಕ ಅಂತ್ಯಕ್ಕೆ ಬರುವವರೆಗೆ ಮಾಜಿ ಮುಂಬೈ ಪೊಲೀಸ್ ಆಯುಕ್ತ ರಾಕೇಶ್ ಮರಿಯಾ ಅವರ ವರ್ಗಾವಣೆ...

ಆಗಸ್ಟ್ ನಲ್ಲಿ ಪ್ರಕ್ರಿಯೆ ಶುರು, ಐದು ವರ್ಷಗಳ ಬಳಿಕ ಪ್ರಾಧ್ಯಾಪಕರಿಗೆ ಸಿಹಿ ಸುದ್ದಿ
ವರ್ಗಾವಣೆ ಬಯಸಿ ಚಾತಕಪಕ್ಷಿಗಳಂತೆ ಕಾಯುತ್ತಿರುವ ರಾಜ್ಯದ ಸರ್ಕಾರಿ ಕಾಲೇಜುಗಳ ಸಾವಿರಾರು ಪ್ರಾಧ್ಯಾಪಕರಿಗೆ ಅಂತೂ ಇಂತೂ ಸಿಹಿ ಸುದ್ದಿ ಸಿಕ್ಕಿದೆ...

14 ಐಎಎಸ್ ಅಧಿಕಾರಿಗಳ ವರ್ಗಾವಣೆ
ಹದಿನಾಲ್ಕು ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ...

ನಮ್ಮ ನಡುವಿನ ಸಂಬಂಧ ಚೆನ್ನಾಗಿದೆ:ಸಿಸೋಡಿಯಾ
ದೆಹಲಿಯಲ್ಲಿ ಸಚಿವರು ಮತ್ತು ಸರ್ಕಾರಿ ಅಧಿಕಾರಿಗಳ ನಡುವಿನ ಸಂಬಂಧ ಉತ್ತಮವಾಗಿದೆ ಎಂದು ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಗುರುವಾರ ತಿಳಿಸಿದ್ದಾರೆ...

