transfer

ನನ್ನ ಅನುಮೋದನೆ ಇಲ್ಲದೆ ವರ್ಗಾವಣೆ ಆದೇಶ ಹೊರಡಿಸಬಾರದು: ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ!
ಸಾರ್ವತ್ರಿಕ ವರ್ಗಾವಣೆ ಅವಧಿ ಮುಗಿದಿರುವುದರಿಂದ ಇನ್ನು ಮುಂದೆ ಯಾವುದೇ ಇಲಾಖೆಯಲ್ಲಿ ಆಡಳಿತಾತ್ಮಕ ಮತ್ತು ಸಾರ್ವಜನಿಕ ಹಿತದೃಷ್ಟಿಯಿಂದ ಯಾವುದೇ ವರ್ಗಾವಣೆ ಮಾಡಬೇಕಾದರೆ ಮುಖ್ಯಮಂತ್ರಿಗಳ ಪೂರ್ವಾನುಮತಿ ಪಡೆಯಬೇಕು

ಮತ್ತೆ ಆಡಳಿತಕ್ಕೆ ಸರ್ಜರಿ: ಆರೋಗ್ಯ ಆಯುಕ್ತ ರಂದೀಪ್ ಸೇರಿ IAS ಅಧಿಕಾರಿಗಳ ವರ್ಗಾವಣೆ
ಆರೋಗ್ಯ ಆಯುಕ್ತ ರಂದೀಪ್ ಡಿ ಬೆಂಗಳೂರು ಜಲಮಂಡಳಿ ಚೇರ್‌ಮನ್ ಡಾ ರಾಮ ಪ್ರಸಾತ್ ಮನೋಹರ್ ವಿ ಸೇರಿ ಕೆಲವು ಐಎಎಸ್ ಅಧಿಕಾರಿಗಳ ವರ್ಗಾವಣೆ ಆಗಿದ್ದು, ಹೊಸ ಹೊಣೆಗಾರಿಕೆಗೆ ನಿಯೋಜನೆಯಾಗಿದೆ.

ವರ್ಗಾವಣೆ, ಒತ್ತಡದ ಜೀವನ; ಆರಕ್ಷಕರ ಅಸ್ವಾಭಾವಿಕ ಸಾವು; ಹದಗೆಟ್ಟ ವ್ಯವಸ್ಥೆಯ ಪ್ರತೀಕ?: ಭಾಸ್ಕರ್ ರಾವ್ ಬಿಚ್ಚಿಟ್ಟ ಬಹಿರಂಗ ಸತ್ಯ!
ಪೊಲೀಸ್ ವರ್ಗಾವಣೆಯಲ್ಲಿ ಪಾರದರ್ಶಕತೆ ತರಲು ಮತ್ತು ರಾಜಕೀಯ ಹಸ್ತಕ್ಷೇಪವನ್ನು ರದ್ದುಗೊಳಿಸುವ ಏಕೈಕ ಉದ್ದೇಶದಿಂದ ಸ್ಥಾಪಿಸಲಾದ ಪೊಲೀಸ್ ಎಸ್ಟಾಬ್ಲಿಷ್‌ಮೆಂಟ್ ಬೋರ್ಡ್ (ಪಿಇಬಿ) ಅಸ್ತಿತ್ವದಲ್ಲಿದ್ದರೂ ಪೊಲೀಸ್ ವರ್ಗಾವಣೆಯಲ್ಲಿ ರಾಜಕೀಯ ಹಸ್ತಕ್ಷೇಪ ಮತ್ತು ವರ್ಗಾವಣೆಗಾಗಿ ಹಣ ನೀಡುವುದು ಹೆಚ್ಚಿನ ಒತ್ತಡಕ್ಕೆ ಕಾರಣವಾಗುತ್ತಿದೆ.

ಭ್ರಷ್ಟ ಪೊಲೀಸ್ ಅಧಿಕಾರಿಯ ಅಸಡ್ಡೆ ವರ್ತನೆ: ರಾಜೀನಾಮೆ ಕೊಡ್ತೇನೆಂದು ಶಾಸಕ ಬೇಸರ; ವರ್ಗಾವಣೆ ಭರವಸೆ ನೀಡಿದ ಸರ್ಕಾರ
ಜೆಡಿಎಸ್ ಹಾಗೂ ಬಿಜೆಪಿ ಸದಸ್ಯರ ಒತ್ತಡಕ್ಕೆ ಮಣಿದ ಗೃಹ ಸಚಿವರು ಆರೋಪ ಇರುವ ಸಿಐಯನ್ನು ಗುರುಮಿಠಕಲ್ ಠಾಣೆಯಿಂದ ತಕ್ಷಣ ವರ್ಗಾವಣೆ ಮಾಡುತ್ತೇನೆ ಎಂದು ಭರವಸೆ ಕೊಟ್ಟರು.

KPSC ಕಾರ್ಯದರ್ಶಿ ಲತಾಕುಮಾರಿ ಎತ್ತಂಗಡಿ: ಆಯೋಗದ ಅಧ್ಯಕ್ಷರು ಸದಸ್ಯರ ನಡುವೆ ಜಟಾಪಟಿ; 6 ತಿಂಗಳಲ್ಲಿ ಇಬ್ಬರ ವರ್ಗ!
ಫೆ. 7 ರಿಂದ ರಜೆ ಮೇಲೆ ತೆರಳಿರುವ ಕೆಪಿಎಸ್‌ಸಿ ಕಾರ್ಯದರ್ಶಿ ಕೆ.ಎಸ್. ಲತಾಕುಮಾರಿ ಅವರನ್ನು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (ಕ್ರೈಸ್) ಕಾರ್ಯನಿರ್ವಾಹಕ ನಿರ್ದೇಶಕಿಯಾಗಿ ವರ್ಗಾವಣೆ ಮಾಡಲಾಗಿದೆ.

ಮದುವೆಯಾಗಿ 5 ವರ್ಷ ಕಳೆದರೂ ಇನ್ನೂ ಮಕ್ಕಳು ಆಗುತ್ತಿಲ್ಲ, ದಯಾಮರಣ ಕೊಡಿ: ಪೊಲೀಸರಿಂದ ರಾಷ್ಟ್ರಪತಿಗೆ ಪತ್ರ
ರಾಜ್ಯ ಪೊಲೀಸ್ ಇಲಾಖೆಯಲ್ಲಿ ಸುಮಾರು ಮೂರು ವರ್ಷಗಳಿಂದ ಪತಿ-ಪತ್ನಿ ಯಾವುದೆ ಅಂತರ್ ಜಿಲ್ಲಾ ವರ್ಗಾವಣೆಯಾಗಿಲ್ಲ. ಇದರಿಂದ ನಮಗೆ ನೆಮ್ಮದಿಯಾಗಿ ಕರ್ತವ್ಯ ನಿರ್ವಹಿಸಲು ಸಾಧ್ಯವಾಗುತ್ತಿಲ್ಲ.

ನಾಲ್ವರು ಐಪಿಎಸ್ ಅಧಿಕಾರಿಗಳ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದ ರಾಜ್ಯ ಸರ್ಕಾರ!
ರಾಜ್ಯ ಸರ್ಕಾರ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಅಧಿಕಾರ ದುರ್ಬಳಕೆ ಆರೋಪ: ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ ಎಸ್ ಷಡಕ್ಷರಿ ಎತ್ತಂಗಡಿ
ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಅವರನ್ನು ಎತ್ತಂಗಡಿ ಮಾಡಲಾಗಿದೆ. ಶಿವಮೊಗ್ಗದಿಂದ ಕೋಲಾರಕ್ಕೆ ವರ್ಗಾಯಿಸಿ ಸರ್ಕಾರ ಆದೇಶ ಹೊರಡಿಸಿದೆ.

ವರ್ಗಾವಣೆ ದಂಧೆ?: ಶಾಸಕ ಜೆಟಿ ಪಾಟೀಲ್ ಪಿಎ ವಿರುದ್ಧ ದಿನೇಶ್ ಗುಂಡೂರಾವ್ ಪಿಎಸ್ ದೂರು
ಅಧಿಕಾರಿಗಳ ವರ್ಗಾವಣೆ ದಂಧೆಯಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ಬೀಳಗಿ ಕಾಂಗ್ರೆಸ್ ಶಾಸಕ ಜೆಟಿ ಪಾಟೀಲ್ ಅವರ ಆಪ್ತ ಸಹಾಯಕ (ಪಿಎ) ಪ್ರಕಾಶ್ ಬೀಳಗಿ ಅವರ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು...

