transfer

ಅಧಿಕಾರಿಯ ವರ್ಗಾವಣೆಯನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್
ರಾಜ್ಯ

ಅಧಿಕಾರಿಯ ವರ್ಗಾವಣೆಯನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್

ಸರ್ಕಾರಿ ನೌಕರರ ವರ್ಗಾವಣೆ ವಿಚಾರದಲ್ಲಿ ರಾಜಕೀಯ ನಾಯಕರ ಹಸ್ತಕ್ಷೇಪದಿಂದ ದಕ್ಷ ಆಡಳಿತ ವ್ಯವಸ್ಥೆ ಅಪಾಯಕ್ಕೆ ಸಿಲುಕಲಿದೆ ಎಂದು ಹೈಕೋರ್ಟ್ ಗುರುವಾರ ಆತಂಕ ವ್ಯಕ್ತಪಡಿಸಿದೆ.

ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿ ಸೇರಿ 7 ನ್ಯಾಯಾಧೀಶರ ವರ್ಗಾವಣೆ
ರಾಜ್ಯ

ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿ ಸೇರಿ 7 ನ್ಯಾಯಾಧೀಶರ ವರ್ಗಾವಣೆ

ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸಿನ ಮೇರೆಗೆ ಏಳು ಹೈಕೋರ್ಟ್ ನ್ಯಾಯಮೂರ್ತಿಗಳ ವರ್ಗಾವಣೆಗೆ ಕೇಂದ್ರ ಸರ್ಕಾರ ಸೋಮವಾರ ಅಧಿಸೂಚನೆ ಹೊರಡಿಸಿದೆ. 

ಉದ್ಯೋಗಿಗಳಿಗೆ ವರ್ಗಾವಣೆ ಸ್ಥಳ ಒತ್ತಾಯಿಸುವ ಹಕ್ಕಿಲ್ಲ: ಹೈಕೋರ್ಟ್ ತೀರ್ಪು ಎತ್ತಿ ಹಿಡಿದ ಸುಪ್ರೀಂ
ದೇಶ

ಉದ್ಯೋಗಿಗಳಿಗೆ ವರ್ಗಾವಣೆ ಸ್ಥಳ ಒತ್ತಾಯಿಸುವ ಹಕ್ಕಿಲ್ಲ: ಹೈಕೋರ್ಟ್ ತೀರ್ಪು ಎತ್ತಿ ಹಿಡಿದ ಸುಪ್ರೀಂ

ಮಹಿಳಾ ಉಪನ್ಯಾಸಕರೊಬ್ಬರು ಅಲಾಹಾಬಾದ್ ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. 

ಕಾಶ್ಮೀರಕ್ಕೆ ಬಿಎಸ್ ಎಫ್ ಸಬ್ ಇನ್ಸ್ ಪೆಕ್ಟರ್ ವರ್ಗಾವಣೆ: ಆದೇಶ ರದ್ದುಗೊಳಿಸಿದ ಹೈಕೋರ್ಟ್
ರಾಜ್ಯ

ಕಾಶ್ಮೀರಕ್ಕೆ ಬಿಎಸ್ ಎಫ್ ಸಬ್ ಇನ್ಸ್ ಪೆಕ್ಟರ್ ವರ್ಗಾವಣೆ: ಆದೇಶ ರದ್ದುಗೊಳಿಸಿದ ಹೈಕೋರ್ಟ್

ಪತ್ನಿ ಬೆಂಗಳೂರಿನಲ್ಲಿ ಕ್ಯಾನ್ಸರ್‌ಗೆ ಚಿಕಿತ್ಸೆ ಪಡೆಯುತ್ತಿರುವ ಸಂದರ್ಭದಲ್ಲಿ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಬ್ ಇನ್‌ಸ್ಪೆಕ್ಟರ್‌ಗೆ ನೀಡಿದ್ದ ವರ್ಗಾವಣೆ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ.

ರಾಜಕಾಲುವೆ ಮೇಲೆ 'ಸಾರಾ ಕಲ್ಯಾಣ ಮಂಟಪ' ನಿರ್ಮಾಣ: ರೋಹಿಣಿ ಸಿಂಧೂರಿ ಆರೋಪ
ರಾಜ್ಯ

ರಾಜಕಾಲುವೆ ಮೇಲೆ 'ಸಾರಾ ಕಲ್ಯಾಣ ಮಂಟಪ' ನಿರ್ಮಾಣ: ರೋಹಿಣಿ ಸಿಂಧೂರಿ ಆರೋಪ

ಮೈಸೂರು ನಗರ ಹಾಗೂ ಲಿಂಗಾಂಬುದಿ ಕೆರೆಯ ಸುತ್ತಮುತ್ತ ನಡೆದ ಭೂ ಹಗರಣದ ವಿರುದ್ಧ ತನಿಖೆ ನಡೆಸಿ ಕ್ರಮ ತೆಗೆದುಕೊಳ್ಳಲು ಮುಂದಾಗಿರುವುದೇ ನನ್ನ ವರ್ಗಾವಣೆಗೆ ಕಾರಣವಾಗಿದೆ.

ನನ್ನ ವರ್ಗಾವಣೆ ಹಿಂದೆ ಭೂಮಾಫಿಯಾ ಪಿತೂರಿ; ಸರ್ಕಾರಿ ಜಮೀನು, ಕೆರೆಗಳ ರಕ್ಷಣೆ ನನ್ನ ಮುಖ್ಯ ಗುರಿ: ರೋಹಿಣಿ ಸಿಂಧೂರಿ
ರಾಜ್ಯ

ನನ್ನ ವರ್ಗಾವಣೆ ಹಿಂದೆ ಭೂಮಾಫಿಯಾ ಪಿತೂರಿ; ಸರ್ಕಾರಿ ಜಮೀನು, ಕೆರೆಗಳ ರಕ್ಷಣೆ ನನ್ನ ಮುಖ್ಯ ಗುರಿ: ರೋಹಿಣಿ ಸಿಂಧೂರಿ

ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಅವರ ಜೊತೆಗಿನ ಜಟಾಪಟಿ ನಂತರ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆಯಾಗಿದ್ದು, ಇದರ ಹಿಂದೆ ಕಣ್ಣಿಗೆ ಕಾಣುವುದಕ್ಕಿಂತ ಬಹುದೊಡ್ಡ ಪಿತೂರಿ ನಡೆದಿದೆ ಎಂಬ ಸುಳಿವು ನೀಡಿದ್ದಾರೆ.

ಮೈಸೂರಿನ ಇಬ್ಬರೂ ಅಧಿಕಾರಿಗಳ ವರ್ಗಾವಣೆ, ಕೊರೋನಾ ನಿರ್ವಹಣೆಗೆ ಹಿನ್ನೆಡೆ- ಕಾಂಗ್ರೆಸ್
ರಾಜ್ಯ

ಮೈಸೂರಿನ ಇಬ್ಬರೂ ಅಧಿಕಾರಿಗಳ ವರ್ಗಾವಣೆ, ಕೊರೋನಾ ನಿರ್ವಹಣೆಗೆ ಹಿನ್ನೆಡೆ- ಕಾಂಗ್ರೆಸ್

ಮೈಸೂರಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮತ್ತು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಅವರನ್ನು  ಸರ್ಕಾರ ವರ್ಗಾವಣೆ ಮಾಡಿರುವುದರಿಂದ ಕೊರೋನಾ ನಿರ್ವಹಣೆಗೆ ಹಿನ್ನೆಡೆಯಾಗಲಿದೆ ಎಂದು ಕಾಂಗ್ರೆಸ್ ಹೇಳಿದೆ.

ಮುಖ್ಯ ಕಾರ್ಯದರ್ಶಿ ಕಳುಹಿಸಲಾಗದು: ವರ್ಗಾವಣೆ ಆದೇಶ ಹಿಂಪಡೆಯುವಂತೆ ಪ್ರಧಾನಿಗೆ ಸಿಎಂ ಮಮತಾ ಬ್ಯಾನರ್ಜಿ ಮನವಿ
ದೇಶ

ಮುಖ್ಯ ಕಾರ್ಯದರ್ಶಿ ಕಳುಹಿಸಲಾಗದು: ವರ್ಗಾವಣೆ ಆದೇಶ ಹಿಂಪಡೆಯುವಂತೆ ಪ್ರಧಾನಿಗೆ ಸಿಎಂ ಮಮತಾ ಬ್ಯಾನರ್ಜಿ ಮನವಿ

ಮುಖ್ಯ ಕಾರ್ಯದರ್ಶಿ ಅಲಪನ್ ಬಂಡೋಪಾಧ್ಯಾಯ ಅವರ ಸೇವೆ ಹಿಂಪಡೆಯುವಂತೆ ಕೇಂದ್ರ ಸರ್ಕಾರ ನೀಡಿರುವ ಆದೇಶವನ್ನು ಹಿಂಪಡೆಯಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ. ಈ ಸಮಯದಲ್ಲಿ ಅವರನ್ನು ತಕ್ಷಣಕ್ಕೆ ಕಳುಹಿಸಿಕೊಡಲು ಸಾಧ್ಯವಿಲ್ಲ ಎಂದು ಕೂಡ ಮಮತಾ ಬ್ಯಾನರ್ಜಿ ಪಟ್ಟು ಹಿಡಿದಿದ್ದಾರೆ.

ವರ್ಗಾವಣೆ ಮಾಡುವುದೇ ತಾಕತ್ತಾದರೇ, ಅದು ನನಗೆ ಬೇಡ: ಜಿಲ್ಲಾಧಿಕಾರಿ ವಿಷಯಕ್ಕೆ ಜಿಟಿಡಿ- ಪ್ರತಾಪ್ ಸಿಂಹ ಜಟಾಪಟಿ
ರಾಜಕೀಯ

ವರ್ಗಾವಣೆ ಮಾಡುವುದೇ ತಾಕತ್ತಾದರೇ, ಅದು ನನಗೆ ಬೇಡ: ಜಿಲ್ಲಾಧಿಕಾರಿ ವಿಷಯಕ್ಕೆ ಜಿಟಿಡಿ- ಪ್ರತಾಪ್ ಸಿಂಹ ಜಟಾಪಟಿ

ಒಂದು ವೇಳೆ ವರ್ಗಾವಣೆ ಮಾಡುವುದೇ ತಾಕತ್ತಾದರೆ ಅದು ನನಗೆ ಬೇಡಿ. ನನ್ನ ತಾಕತ್ತು ಏನು ಎನ್ನುವುದನ್ನು ಸಂಸದನಾಗಿ ನನ್ನ ಕೆಲಸದಲ್ಲಿ ತೋರಿಸಿದ್ದೇನೆ ಎಂದು ಪ್ರತಾಪ್‌ ಸಿಂಹ ಶಾಸಕ ಜಿ.ಟಿ. ದೇವೇಗೌಡರಿಗೆ ತಿರುಗೇಟು ನೀಡಿದ್ದಾರೆ.