transfered

ರಾಜ್ಯ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ 15 ಮಂದಿ Dysp ಗಳ ವರ್ಗಾವಣೆ
16 ಮಂದಿ ಇನ್‌ಸ್ಪೆಕ್ಟರ್ ಹಾಗೂ 15 ಮಂದಿ ಡಿವೈಎಸ್ ಪಿ (ಸಿವಿಲ್) ಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.

ವಿಧಾನಸಭೆ ಚುನಾವಣಾ ಅಖಾಡದಲ್ಲಿ ಮಾವಂದಿರು: ಇಬ್ಬರು ಐಪಿಎಸ್ ಅಳಿಯಂದಿರಿಗೆ 'ವರ್ಗಾವಣೆ ಭಾಗ್ಯ'!
ಬೆಂಗಳೂರಿನ ವಿಧಿ ವಿಜ್ಞಾನ ಪ್ರಯೋಗಾಲಯದ ಎಸ್ಪಿ ಮತ್ತು ನಿರ್ದೇಶಕರಾದ ಧರ್ಮೇಂದರ್ ಕುಮಾರ್ ಮೀನಾ ಅವರನ್ನು ವೈಟ್‌ಫೀಲ್ಡ್ ಡಿಸಿಪಿಯಾಗಿ ನಿಯೋಜಿಸಲಾಗಿದೆ.

ನಂಜನಗೂಡು ದೇವಾಲಯ ತೆರವು ವಿವಾದ: ತಹಶೀಲ್ದಾರ್ ವರ್ಗಾವಣೆ
ಉಚ್ಚಗಣಿ ಗ್ರಾಮಸ್ಥರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಗ್ರಾಮದೇವತೆ ಮಹದೇವಮ್ಮ ದೇವಾಲಯ ಧ್ವಂಸ ಮಾಡಿದ್ದಾರೆ ಎಂಬ ಆರೋಪಕ್ಕೆ ಗುರಿಯಾಗಿದ್ದ, ನಂಜನಗೂಡು ತಹಶೀಲ್ದಾರ್ ಮೋಹನಕುಮಾರಿ ಅವರನ್ನು ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಬಿಬಿಎಂಪಿ ಆಯುಕ್ತ ಬಿ.ಎಚ್. ಅನಿಲ್‌ಕುಮಾರ್ ವರ್ಗಾವಣೆ; ಮಂಜುನಾಥ್ ಪ್ರಸಾದ್ ನೇಮಕ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆಯುಕ್ತ ಬಿ.ಎಚ್.ಅನಿಲ್‌ಕುಮಾರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸಾರ್ವವಜನಿಕ ಉದ್ಯಮಗಳ ವಿಭಾಗಕ್ಕೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ನೇಮಕಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

ಟೆಲಿಫೋನ್ ಕದ್ದಾಲಿಕೆ ಪ್ರಕರಣ: ಅಲೋಕ್ ಕುಮಾರ್ ಕೆಎಸ್‌ಆರ್‌ಪಿ ಎಡಿಜಿಪಿ ಹುದ್ದೆಯಿಂದ ವರ್ಗಾವಣೆ
ದೂರವಾಣಿ ಕದ್ದಾಲಿಕೆ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ಅಧಿಕಾರಿಗಳು ಕೆಎಸ್‌ಆರ್‌ಪಿ ಎಡಿಜಿಪಿ ಅಲೋಕ್ ಕುಮಾರ್ ಅವರನ್ನು ಸತತ ಎರಡು ದಿನಗಳ ಕಾಲ ವಿಚಾರಣೆಗೆ ಒಳಪಡಿಸಿದ ಬೆನ್ನಲ್ಲೇ ಅಲೋಕ್ ಅವರನ್ನು ಆ ಹುದ್ದೆಯಿಂದ ವರ್ಗಾವಣೆ ಮಾಡಲಾಗಿದೆ.

ಇನ್ಫೋಸಿಸ್ ಉದ್ಯೋಗಿ ಕೊಲೆ ಪ್ರಕರಣ: 16 ಪೊಲೀಸರ ವರ್ಗಾವಣೆ
ಇನ್ಫೋಸಿಸ್ ಮಹಿಳಾ ಟೆಕ್ಕಿ ಸ್ವಾತಿ ಹತ್ಯೆ ಪ್ರಕರಣ ಸಂಬಂಧ 16 ಮಂದಿ ಪೊಲೀಸರನ್ನ ತಮಿಳುನಾಡು ಸರ್ಕಾರ ವರ್ಗಾವಣೆ ಮಾಡಿದೆ.

ಸಿಐಡಿ ಡಿಐಜಿ ಸೋನಿಯಾ ನಾರಂಗ್ ಜೊತೆ ತಿಕ್ಕಾಟ: ಎಸ್ ಪಿ ಮಧುರಾ ವೀಣಾ ಎತ್ತಂಗಡಿ
ಸಿಐಡಿ ಡಿಐಜಿ ಸೋನಿಯಾ ನಾರಂಗ್ ವಿರುದ್ಧ ಜಾತಿ ನಿಂದನೆ ಆರೋಪ ಹೊರಿಸಿದ್ದ ಸಿಐಡಿ ಎಸ್ ಪಿ ಮಧುರಾ ವೀಣಾ ಅವರನ್ನು ಗುಪ್ತಚರ ಇಲಾಖೆಗೆ ವರ್ಗಾವಣೆ...

ಎಸಿಪಿ, ಇನ್ಸ್‍ಪೆಕ್ಟರ್‍ಗಳ ವರ್ಗ
ರಾಜ್ಯದ ವಿವಿಧೆಡೆ ಕರ್ತವ್ಯ ನಿರ್ವಹಿಸುತ್ತಿದ್ದ 12 ಎಸಿಪಿ ಹಾಗೂ 23 ಇನ್ಸ್ ಪೆಕ್ಟರ್‍ಗಳನ್ನು ವರ್ಗ ಮಾಡಲಾಗಿದೆ...

