ರಾಜ್ಯಕೊವಿಡ್-19 ಪರಿಹಾರದ ಹಣ ಕಾರ್ಮಿಕರ ಖಾತೆಗೆ ಜಮಾ ಮಾಡಲಾಗಿದೆ: ಹೈಕೋರ್ಟ್ ಗೆ ಸರ್ಕಾರದ ಮಾಹಿತಿ
ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಕಟ್ಟಡ ಕಾರ್ಮಿಕರಿಗೆ ಸರ್ಕಾರ ನೆರವು ನೀಡಿದ್ದು, ಅವರ ಖಾತೆಗಳಿಗೆ ಒಟ್ಟು 619 ಕೋಟಿ ರೂ. ಜಮಾ ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ಬುಧವಾರ ಹೈಕೋರ್ಟ್ ಗೆ ತಿಳಿಸಿದೆ.