Transfers

ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ: 13 ಐಪಿಎಸ್ ಅಧಿಕಾರಿಗಳು, 40 ಡಿವೈಎಸ್ಪಿಗಳ ವರ್ಗಾವಣೆ
ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಿರುವ ರಾಜ್ಯ ಸರ್ಕಾರ ಸೋಮವಾರ 13 ಐಪಿಎಸ್ ಅಧಿಕಾರಿಗಳು ಮತ್ತು 40 ಡಿವೈಎಸ್ಪಿಗಳನ್ನು ವರ್ಗಾವಣೆ ಮಾಡಿ...

ಆಡಳಿತ ಯಂತ್ರಕ್ಕೆ ಬಿಸಿ ಮುಟ್ಟಿಸಿದ ಸರ್ಕಾರ: ಹಲವು ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಆಡಳಿತ ಯಂತ್ರಕ್ಕೆ ಬಿಸಿ ಮುಟ್ಟಿಸಿರುವ ರಾಜ್ಯ ಸರ್ಕಾರ, 11 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸೋಮವಾರ ಆದೇಶ ಹೊರಡಿಸಿದೆ.

ನವದೆಹಲಿ: ಸಿಸೋಡಿಯಾ ಮನೆ ಮೇಲೆ ಸಿಬಿಐ ದಾಳಿ ನಂತರ 12 ಐಎಎಸ್ ಅಧಿಕಾರಿಗಳ ಎತ್ತಂಗಡಿ; ಲೆಫ್ಟಿನೆಂಟ್ ಗವರ್ನರ್ ಸಕ್ಸೇನಾ ಆದೇಶ
ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮನೆ ಮೇಲೆ ಸಿಬಿಐ ದಾಳಿ ನಡೆದ ಕೆಲ ತಾಸುಗಳಲ್ಲೇ, ರಾಜ್ಯ ರಾಜಧಾನಿ ಆಡಳಿತದಲ್ಲಿ ಮೇಜರ್ ಸರ್ಜರಿ ಮಾಡಲಾಗಿದ್ದು, ಸುಮಾರು 12 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.

ರಾಜ್ಯದ ಹಲವೆಡೆ 12 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಕೊರೋನಾ ಸಂದರ್ಭದಲ್ಲಿ ಆಡಳಿತ ವರ್ಗಕ್ಕೆ ಚುರುಕು ಮುಟ್ಟಿಸಿರುವ ರಾಜ್ಯ ಸರ್ಕಾರ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ 12 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಜನಪ್ರತಿನಿಧಿಗಳ ಶಿಫಾರಸು ಪತ್ರ ಆಧರಿಸಿ ಮಾಡುವ ವರ್ಗಾವಣೆ ಕಾನೂನುಬಾಹಿರ; ಹೈಕೋರ್ಟ್ ಮಹತ್ವದ ಆದೇಶ
ಮುಖ್ಯಮಂತ್ರಿ ಸೇರಿದಂತೆ ಹಲವು ಜನಪ್ರತಿನಿಧಿಗಳ ಶಿಫಾರಸು ಆಧರಿಸಿ ಅಧಿಕಾರಿಗಳ ವರ್ಗಾವಣೆ ಮಾಡುವುದು ಕಾನೂನುಬಾಹಿರ ಎಂದು ಹೈಕೋರ್ಟ್ ಹೇಳಿದೆ.

ಪೊಲೀಸ್ ವರ್ಗಾವಣೆಯಲ್ಲಿ ರಾಜಕಾರಣಿಗಳ ಹಸ್ತಕ್ಷೇಪ ಮಾಡಲ್ಲ ಎಂದು ಪ್ರಮಾಣಪತ್ರ ಸಲ್ಲಿಸಿ; ಹೈಕೋರ್ಟ್
ಪೊಲೀಸ್ ಅಧಿಕಾರಿಗಳ ವರ್ಗಾವಣೆಯಲ್ಲಿ ರಾಜಕಾರಣಿಗಳ ಹಸ್ತಕ್ಷೇಪ ಪರಿಗಣಿಸುವುದಿಲ್ಲ ಎಂದು ಪ್ರಮಾಣಪತ್ರ ಸಲ್ಲಿಸುವಂತೆ ಪೊಲೀಸ್ ಇಲಾಖೆಗೆ ಹೈಕೋರ್ಟ್ ಸೂಚನೆ ನೀಡಿದೆ.

ಕಳೆದ 10 ದಿನದಲ್ಲಿ ಮೈತ್ರಿ ಸರ್ಕಾರದಿಂದ ಬರೋಬ್ಬರೀ 2 ಸಾವಿರ ಅಧಿಕಾರಿಗಳ ವರ್ಗಾವಣೆ!
ರಾಜ್ಯ ಸಮ್ಮಿಶ್ರ ಸರ್ಕಾರದ ಬಿಕ್ಕಟ್ಟಿನ ನಡುವೆಯೂ ಇಲಾಖೆಗಳ ಅಧಿಕಾರಿಗಳನ್ನು ವರ್ಗಾವಣೆ ಮಾಡುತ್ತಿದೆ, ಕಳೆದ 10 ದಿನಗಳಲ್ಲಿ ಬರೋಬ್ಬರೀ 2 ಸಾವಿರ ...

ಉಪ ಚುನಾವಣೆ ನೀತಿ ಸಂಹಿತೆ ಹಿನ್ನೆಲೆ: ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಮತ್ತೆ ಬ್ರೇಕ್!
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಶಿಕ್ಷಕರಿಗೆ ಈ ವರ್ಷ ವರ್ಗಾವಣೆ ಭಾಗ್ಯ ಇಲ್ಲವಂದೇ ತೋರುತ್ತಿದೆ, ವಿವಿಧ ಕಾರಣಗಳಿಂದಾಗಿ ಕೆಲ ದಿನಗಳ ಹಿಂದೆ ಶಿಕ್ಷಕರ ...

ಕೊಡಗು ಶಿಕ್ಷಕರಿಗೆ ವರ್ಗಾವಣೆಯಿಂದ ವಿನಾಯಿತಿ: ಶಿಕ್ಷಣ ಸಚಿವ ಎನ್. ಮಹೇಶ್
ಕೊಡಗು ಜಿಲ್ಲೆಯ ಸರ್ಕಾರಿ ಶಾಲಾ, ಕಾಲೇಜುಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಶಿಕ್ಷಕರನ್ನು ವರ್ಗಾವಣೆಯಿಂದ ವಿನಾಯಿತಿ ನೀಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್. ಮಹೇಶ್ ತಿಳಿಸಿದ್ದಾರೆ.

