transformers

ನಗರದ ಪಾದಚಾರಿ ಮಾರ್ಗದಲ್ಲಿದ್ದ 1,911 ಟ್ರಾನ್ಸ್‌ಫಾರ್ಮರ್ ಸುರಕ್ಷಿತ ಜಾಗಕ್ಕೆ ಸ್ಥಳಾಂತರ: ಹೈಕೋರ್ಟ್‌ಗೆ ಬೆಸ್ಕಾಂ ಮಾಹಿತಿ
ನಗರದ ಪಾದಚಾರಿ ಮಾರ್ಗಗಳ ಮೇಲೆ ಅಳವಡಿಸಲಾಗಿದ್ದ ಟ್ರಾನ್ಸ್‌ಫಾರ್ಮರ್‌ಗಳ ಪೈಕಿ ಒಟ್ಟು 1,911 ಟ್ರಾನ್ಸ್‌ಫಾರ್ಮರ್‌ಗಳನ್ನು ಸುರಕ್ಷಿತ ಜಾಗಕ್ಕೆ 2023ರ ಮಾರ್ಚ್ 30ರವರೆಗೆ ಸ್ಥಳಾಂತರ ಮಾಡಲಾಗಿದೆ ಎಂದು ಹೈಕೋರ್ಟ್‌ಗೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪೆನಿ ನಿಯಮಿತ (ಬೆಸ್ಕಾಂ) ಶುಕ್ರವಾರ ಮಾಹಿತಿ ನೀಡಿದೆ.

ಬೆಸ್ಕಾಂಗೆ ಎದುರಾದ ಆರ್ಥಿಕ ಸಮಸ್ಯೆ: ಟ್ರಾನ್ಸ್ ಫಾರ್ಮರ್'ಗಳ ಸ್ಥಳಾಂತರ ಮತ್ತಷ್ಟು ವಿಳಂಬ!
ಬೆಸ್ಕಾಂ (ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ)ಗೆ ಆರ್ಥಿಕ ಸಮಸ್ಯೆ ಎದುರಾಗಿದ್ದು, ಈ ಹಿನ್ನೆಲೆಯಲ್ಲಿ ಟ್ರಾನ್ಸ್ ಫಾರ್ಮರ್'ಗಳ ಸ್ಥಳಾಂತರಕ್ಕೆ ವಿಳಂಬವಾಗಲಿದೆ ಎಂದು ತಿಳಿದುಬಂದಿದೆ.

ಟ್ರಾನ್ಸ್ಫಾರ್ಮರ್ಗಳಿಂದ ಉಂಟಾಗುವ ಅಪಾಯ ಅಧ್ಯಯನ ನಡೆಸಲು ಸಮನ್ವಯ ಸಮಿತಿ ರಚನೆ
ನಗರದ ಫುಟ್ಪಾತ್ಗಳ ಮೇಲಿರುವ ವಿದ್ಯುತ್ ಪರಿವರ್ತಕಗಳಿಂದ (ಟ್ರಾನ್ಸ್‌ಫಾರ್ಮರ್) ಉಂಟಾಗುವ ಅಪಾಯ ಕುರಿತು ಅಧ್ಯಯನ ನಡೆಸಲು ಬಿಬಿಎಂಪಿ, ಬೆಸ್ಕಾಂ ಅಧಿಕಾರಿಗಳನ್ನೊಳಗೊಂಡ ಸಮನ್ವಯ ಸಮಿತಿ ರಚಿಸಲಾಗಿದೆ.

1,084 ಟ್ರಾನ್ಸ್ ಫಾರ್ಮರ್ ಮಾತ್ರ ಸ್ಥಳಾಂತರ: ಬೆಸ್ಕಾಂ
ನಗರದ ಪಾದಚಾರಿ ಮಾರ್ಗದಲ್ಲಿ ಅಳವಡಿಸಲಾಗಿರುವ 8,811 ಟ್ರಾನ್ಸ್ ಫಾರ್ಮರ್‍ಗಳ ಪೈಕಿ ಕೇವಲ 1,084 ಟ್ರಾನ್ಸ್ ಫಾರ್ಮರ್‍ಗಳನ್ನು ಮಾತ್ರ ಸ್ಥಳಾಂತರಿಸಲು ಸಾಧ್ಯವಾಗುತ್ತದೆ ಎಂದು ಬೆಸ್ಕಾಂ ಹೈಕೋರ್ಟ್ ಗೆ ಪ್ರಮಾಣ ಪತ್ರ ಸಲ್ಲಿಸಿದೆ...

ಒಂದೇ ರೀತಿಯ ಸಮಸ್ಯೆಗೆ ಪಿಐಎಲ್: ಅಸಮಾಧಾನ
ಪಾದಚಾರಿ ಮಾರ್ಗ ಒತ್ತುವರಿಯಾದರೆ ಒಂದು ಅರ್ಜಿ, ಒತ್ತುವರಿ ತೆರವುಗೊಳಿಸಲು ಹಾಗೂ ತೆರವುಗೊಳಿಸದಂತೆ ತಡೆಯಲು ಮತ್ತೊಂದು ಅರ್ಜಿ. ಹಾಗೆಯೇ ಟ್ರಾನ್ಸ್ ಫಾರ್ಮರ್ ತೆರವುಗೊಳಿಸಲು ಅದನ್ನು ತಡೆಹಿಡಿಯಲು, ಮರ ಕಡಿದರೆ ಒಂದು, ಕಡಿಯದಂತೆ ಸೂಚಿಸುವಂತೆ ಮತ್ತೊಂದು ಅರ್ಜಿ...

ಬೆಸ್ಕಾಂಗೆ ಹೈಕೋರ್ಟ್ ಎಚ್ಚರಿಕೆ
ನಗರದ ಪಾದಚಾರಿ ಮಾರ್ಗದಲ್ಲಿ ಟ್ರಾನ್ಸ್‌ಫಾರ್ಮರ್‌ಗಳ ತೆರವಿನ ಬಗ್ಗೆ ಸೂಕ್ತ ಮಾಹಿತಿ ಒದಗಿಸದೆ ಸಮಯ ಹಾಳು ಮಾಡುತ್ತಿರುವ ಬೆಸ್ಕಾಂಗೆ ಭಾರಿ...

