ರಾಜ್ಯಮಗು ಮಾರಾಟ ಮಾಡಿದ ಕೃತ್ಯವನ್ನು ಬಯಲಿಗೆಳೆದ ಮೈಸೂರು ವಿವಿ ತೃತೀಯಲಿಂಗಿ ಪಿಎಚ್.ಡಿ ವಿದ್ಯಾರ್ಥಿ
ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪಿಎಚ್.ಡಿ ವ್ಯಾಸಂಗ ಮಾಡುತ್ತಿರುವ ತೃತೀಯಲಿಂಗಿಯೊಬ್ಬರು ಚಾಮರಾಜನಗರ ಜಿಲ್ಲೆಯಲ್ಲಿ ಇತ್ತೀಚೆಗೆ ಬಡ ದಂಪತಿ ನವಜಾತ ಶಿಶುವನ್ನು ಮಾರಾಟ ಮಾಡಿರುವ ಘಟನೆಯನ್ನು ಬಹಿರಂಗಪಡಿಸಿದ್ದಾರೆ.