ದೇಶರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಆರೋಪಿಗಳಿಗೆ ಮೂರು ದಿನಗಳ ಟ್ರಾನ್ಸಿಟ್ ರಿಮಾಂಡ್
ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದ ಇಬ್ಬರು ಆರೋಪಿಗಳಿಗೆ ಕೊಲ್ಕತ್ತಾ ಕೋರ್ಟ್ ಶುಕ್ರವಾರ ಮೂರು ದಿನಗಳ ಟ್ರಾನ್ಸಿಟ್ ರಿಮಾಂಡ್ ನೀಡಿದ್ದು, ಹೆಚ್ಚಿನ ತನಿಖೆಗಾಗಿ ಅವರನ್ನು ಬೆಂಗಳೂರಿಗೆ ಕರೆದೊಯ್ಯಲು ಎನ್ಐಎಗೆ ಅನುಮತಿ ನೀಡಿದೆ.