ವಿದೇಶ'ಫಲಿತಾಂಶ ಮುಂದಿನ ವಾರ ಬರಲು ಆರಂಭವಾಗುತ್ತದೆ, ನಾವು ಗೆದ್ದೇ ಗೆಲ್ಲುತ್ತೇವೆ': ಪಟ್ಟು ಬಿಡದ ಡೊನಾಲ್ಡ್ ಟ್ರಂಪ್
ಅಮೆರಿಕ ಅಧ್ಯಕ್ಷೀಯ ಚುನಾವಣೆ ಫಲಿತಾಂಶ ಹೊರಬಿದ್ದು ಡೆಮಾಕ್ರಟಿಕ್ ಅಭ್ಯರ್ಥಿ ಜೊ ಬೈಡನ್ ಶ್ವೇತಭವನದ ಗದ್ದುಗೆ ಏರಲು ಸಿದ್ಧವಾಗಿರುವಾಗಲೇ ನಿರ್ಗಮಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಹಠ ಮುಂದುವರಿಸಿದ್ದಾರೆ.