ದೇಶಕೇರಳದಲ್ಲಿ ಭಾರತದ ಮೊದಲ ಟ್ರಾನ್ಸ್ಮೆನ್ ಸಹದ್ 8 ತಿಂಗಳ ತುಂಬು ಗರ್ಭಿಣಿ!
ಹೆಣ್ಣಾಗಿ ಹುಟ್ಟಿ ಗಂಡಾಗಿ ಬದಲಾದ ಸಹದ್ ಮತ್ತು ಗಂಡಾಗಿ ಹುಟ್ಟಿ ಹೆಣ್ಣಾಗಿ ಬದಲಾದ ಜಿಯಾ ತಮ್ಮ ಸುವರ್ಣಾವಕಾಶಕ್ಕಾಗಿ ಕಾಯುತ್ತಿದ್ದಾರೆ. ಸಹದ್ ಗರ್ಭಧಾರಣೆಯ ಮೂಲಕ ಭಾರತದ ಮೊದಲ ಟ್ರಾನ್ಸ್ಮ್ಯಾನ್ ತಂದೆಯಾಗಲು ಸಿದ್ಧರಾಗಿದ್ದಾರೆ.