ರಾಜ್ಯಜಾತಿ, ಧರ್ಮ ಯಾವುದೇ ಪ್ರಭಾವಕ್ಕೂ ಮಣಿಯಬೇಡಿ: ಪಾರದರ್ಶಕವಾಗಿ ಕೆಲಸ ಮಾಡುವಂತೆ ಅಧಿಕಾರಿಗಳಿಗೆ ಡಿಕೆಶಿ ಸೂಚನೆ; Video
ನೂತನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ್ದಾರೆ. ಇಂದು ವಿಧಾನಸೌಧದಲ್ಲಿ ರಾಜ್ಯದ ಹಿರಿಯ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳ ಮಹತ್ವದ ಜಂಟಿ ಸಭೆ ನಡೆಸಿದರು.