ದೇಶAir India Plane Crash: ವಿಮಾನ ದುರಂತಕ್ಕೆ ಕಾರಣ ತಿಳಿಯಲು ಪಾರದರ್ಶಕ ತನಿಖೆ; ಏರ್ ಇಂಡಿಯಾ ಮುಖ್ಯಸ್ಥ ಭರವಸೆ
ನಿಮ್ಮಂತೆ, ನಾವು ಏನಾಯಿತು ಎಂಬುದನ್ನು ಅರ್ಥಮಾಡಿಕೊಳ್ಳಲು ಬಯಸುತ್ತೇವೆ. ಈಗ ನಮಗೆ ಏನು ತಿಳಿದಿಲ್ಲ, ಕಳೆದ 24 ಗಂಟೆಗಳಲ್ಲಿ ಭಾರತ, ಯುಕೆ ಮತ್ತು ಯುಎಸ್ ತನಿಖಾ ತಂಡಗಳು ಅಪಘಾತದ ತನಿಖೆಗಾಗಿ ಅಹಮದಾಬಾದ್ಗೆ ಆಗಮಿಸಿವೆ. ಅವರಿಗೆ ನಮ್ಮ ಸಂಪೂರ್ಣ ಸಹಕಾರವಿದೆ.