ರಾಜ್ಯಕಾಯಕ ಯೋಗಿ ಮೋದಿಯಿಂದ ಪಾರದರ್ಶಕ, ಭ್ರಷ್ಟಾಚಾರ ರಹಿತ ಆಡಳಿತ: ಯಡಿಯೂರಪ್ಪ ಬಣ್ಣನೆ
ದೇಶ ಕಟ್ಟುವ ಕಾಯಕಕ್ಕೆ ತನ್ನನ್ನು ತಾನೇ ಅರ್ಪಿಸಿಕೊಂಡ ವ್ಯಕ್ತಿತ್ವದ ಪ್ರಧಾನಿ ನರೇಂದ್ರ ಮೋದಿಯವರು ಹಲವು ದಶಕಗಳಿಂದ ತುಕ್ಕು ಹಿಡಿದಿದ್ದ ಆಡಳಿತ ವ್ಯವಸ್ಥೆಯಲ್ಲಿ ಸುಧಾರಣೆ ತಂದಿದ್ದು, ಕಾಯಕ ಯೋಗಿಯಾಗಿ ಪಾರದರ್ಶಕ ಹಾಗೂ ಭ್ರಷ್ಟಾಚಾರ ರಹಿತ ಆಡಳಿತ ನೀಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಬಣ್ಣಿಸಿದ್ದಾರೆ.