ರಾಜ್ಯ'ಸಂಘಟನೆಯವರು ಸಿಬ್ಬಂದಿಗೆ ಬೆದರಿಕೆ ಹಾಕುತ್ತಿದ್ದಾರೆ, ಅವರ ಕುಮ್ಮಕ್ಕಿನಿಂದಾಗಿ ಮುಷ್ಕರ': ಸಾರಿಗೆ ಸಚಿವ ಲಕ್ಷ್ಮಣ ಸವದಿ
ಯಾರದ್ದೋ ಮಾತು ಕೇಳಿ ಮುಷ್ಕರ ನಡೆಸಬೇಡಿ, ಬನ್ನಿ ಕುಳಿತುಕೊಂಡು ಮಾತನಾಡೋಣ, ಇದು ಇಲಾಖೆಗೆ ಸಂಬಂಧಿಸಿದ ಸಮಸ್ಯೆ, ಹೊರಗಿನವರ ಅವಶ್ಯಕತೆ ಇಲ್ಲಿ ಇಲ್ಲ ಎಂದು ಸಾರಿಗೆ ಇಲಾಖೆ ಸಚಿವ, ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ.