ರಾಜ್ಯಸಾರಿಗೆ ಸಿಬ್ಬಂದಿಗೆ ಮೇ ತಿಂಗಳ ಪೂರ್ಣ ವೇತನ ಬಿಡುಗಡೆ:ಡಿಸಿಎಂ ಲಕ್ಷ್ಮಣ ಸವದಿ
ಕೆಎಸ್ ಆರ್ ಟಿಸಿ, ಬಿಎಂಟಿಸಿ, ಈಶಾನ್ಯ ಸಾರಿಗೆ, ವಾಯವ್ಯ ಸಾರಿಗೆ ಈ ನಾಲ್ಕೂ ಸಾರಿಗೆ ಸಂಸ್ಥೆಗಳ ಸಿಬ್ಬಂದಿಗೆ ಮೇ ತಿಂಗಳ ವೇತನವನ್ನು ನೀಡುವುದಕ್ಕಾಗಿ ಅಗತ್ಯವಿದ್ದ 325.01 ಕೋಟಿ ರೂಪಾಯಿಗಳನ್ನು ರಾಜ್ಯ ಸರ್ಕಾರ ಬಿಡುಗಡೆಗೊಳಿಸಿದೆ.