Transport Department

ಬೆಂಗಳೂರು: ಹೊಸ ಅಟೋಗಳು ರಸ್ತೆಗಿಳಿಯಲು ಸಾರಿಗೆ ಇಲಾಖೆ ಪರವಾನಗಿ ಇಲ್ಲ!
ಸಾರಿಗೆ ಇಲಾಖೆಯು ಹೊಸ ಆಟೋಗಳಿಗೆ ಪರವಾನಗಿ ನೀಡುವುದನ್ನು ಸ್ಥಗಿತಗೊಳಿಸಿದೆ, ಬದಲಿಗೆ ಇರುವ ಆಟೋಗಳಿಗೆ ಇ- ಪರ್ಮಿಟ್ ನೀಡುವತ್ತ ಗಮನ ಹರಿಸಿದೆ, ಇತ್ತೀಚೆಗೆ ಡಿಸಿಎಂ ಲಕ್ಷ್ಮಣ ಸವದಿ ಸಾರಿಗೆ ಇಲಾಖೆಗೆ ನೋಟಿಸ್ ನೀಡಿದ್ದು, ವಾಹನಗಳ ಇ-ಪರ್ಮಿಟ್ ನೀಡುವತ್ತ ಗಮನ ಕೇಂದ್ರೀಕರಿಸಬೇಕೆಂದು ಸೂಚಿಸಿದ್ದಾರೆ

ಆರೆಂಜ್, ರೆಡ್ ಝೋನ್ ಗಳಲ್ಲಿ ಚಾಲನಾ ಪರವಾನಗಿ ನೀಡಲು ಆರ್ಟಿಒ ನಿರ್ಧಾರ
ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಚಾಲನಾ ಪರವಾನಗಿ (ಡಿ.ಎಲ್) ಹಾಗೂ ಕಲಿಕಾ ಪರವಾನಗಿ (ಎಲ್.ಎಲ್) ನೀಡುವುದನ್ನು ಸ್ಥಗಿತಗೊಳಿಸಿದ್ದ ಸಾರಿಗೆ ಇಲಾಖೆ ಇದೀಗ ಲಾಕ್'ಡೌನ್ ಸಡಿಲಗೊಂಡಿರುವ ಹಿನ್ನೆಲೆಯಲ್ಲಿ ಮತ್ತೆ ರೆಡ್ ಹಾಗೂ ಆರೆಂಜ್ ಝೋನ್ ಗಳಲ್ಲಿ ಚಾಲನಾ ಪರವಾನಗಿ ನೀಡುವ ಕಾರ್ಯವನ್ನು ಪುನರಾರಂಭಿಸಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ.

ಸಾರಿಗೆ ಸಂಸ್ಥೆಗಳ ಸಿಬ್ಬಂದಿಗಳಿಗೆ ವೇತನ ಬಿಡುಗಡೆ: ಡಿಸಿಎಂ ಲಕ್ಷ್ಮಣ ಸವದಿ
ರಾಜ್ಯ ರಸ್ತೆ ಸಾರಿಗೆ ನಿಗಮದ ಕೆಎಸ್ಆರ್ ಟಿಸಿ, ಬಿಎಂಟಿಸಿ, ವಾಯುವ್ಯ ಸಾರಿಗೆ ಸಂಸ್ಥೆ ಮತ್ತು ಈಶಾನ್ಯ ಸಾರಿಗೆ ಸಂಸ್ಥೆಗಳ ಎಲ್ಲಾ ಸಿಬ್ಬಂದಿಗಳಿಗೆ ಮತ್ತು ಅಧಿಕಾರಿಗಳಿಗೆ ಸಂಬಳ ನೀಡುವ ಉದ್ದೇಶಕ್ಕಾಗಿ ರಾಜ್ಯ ಸರ್ಕಾರ ಒಟ್ಟು 487 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದೆ.

ರವಿ ಚೆನ್ನಣ್ಣನವರ್ ಸಾರಿಗೆ ಇಲಾಖೆಯಲ್ಲಿ ಹಸ್ತಕ್ಷೇಪ ನಡೆಸಿಲ್ಲ: ಡಿಸಿಎಂ ಸವದಿ
ಹಿರಿಯ ಪೊಲೀಸ್ ಅಧಿಕಾರಿ ರವಿ ಚೆನ್ನಣ್ಣನವರ್ ಸಾರಿಗೆ ಇಲಾಖೆಯಲ್ಲಿ ಹಸ್ತಕ್ಷೇಪ ನಡೆಸಿಲ್ಲ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಹೇಳಿದ್ದಾರೆ.

ಕರ್ನಾಟಕ ಬಜೆಟ್ 2020: ಸಾರಿಗೆ: ಕೆಎಸ್‌ಆರ್‌ಟಿಸಿ ಹೊಸ ಬಸ್ ಖರೀದಿ, ಬಿಎಂಟಿಸಿಗೆ ಪ್ರತಿ ವರ್ಷ 100 ಕೋಟಿ ರೂ ಸಹಾಯಧನ
ಸಿಎಂ ಬಿಎಸ್ ಯಡಿಯೂರಪ್ಪ ಅವರು ಸಾರಿಗೆ ಇಲಾಖೆಗೆ ಪ್ರಮುಖ ಯೋಜನೆಗಳನ್ನು ಘೋಷಣೆ ಮಾಡಿದ್ದು, ಕೆಎಸ್ ಆರ್ ಟಿಸಿಗೆ 2450 ಹೊಸ ಬಸ್ ಖರೀದಿಗೆ ನಿರ್ಧಾರ ಕೈಗೊಂಡಿದ್ದಾರೆ.

ತೆರಿಗೆ ಕಟ್ಟದ ಕಾರು 20 ಸಾವಿರಕ್ಕೆ ಹರಾಜು, ಈಗ ಸಾರಿಗೆ ಇಲಾಖೆಯೇ ಮಾಲಿಕನಿಗೆ ಕೊಡಬೇಕು 1.9 ಲಕ್ಷ!
ಒಂದು ವಾಹನ, ಮೂವರು ಮಾಲಿಕರು, ಈಗ ತಲೆ ನೋವು ಬಂದಿರುವುದು ಮಾತ್ರ 2 ಲಕ್ಷ ಪಾವತಿಯ ಹೊರೆ ಹೊತ್ತಿರುವ ರಾಜ್ಯ ಸರ್ಕಾರಕ್ಕೆ!!!

ಕಳೆಗುಂದಿದ ಆರ್'ಟಿಒ: ವಾಹನ ನೋಂದಣಿ ಸಂಖ್ಯೆ ಇಳಿಮುಖ, ಆದಾಯವೂ ಕುಂಠಿತ
ರಾಜ್ಯದಲ್ಲಿರುವ ವಿವಿಧ ಆರ್'ಟಿಒ ಕಚೇರಿಗಳಲ್ಲಿ ನೋಂದಣಿ ಆಗುತ್ತಿರುವ ವಾಹನಗಳ ಸಂಖ್ಯೆಯಲ್ಲಿ ಭಾರೀ ಇಳಿಕೆ ಕಂಡು ಬಂದಿರುವ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ಆದಾಯವೂ ಕುಂಠಿತ ಕಂಡಿದೆ ಎಂದು ವರದಿಗಳಿಂದ ತಿಳಿದುಬಂದಿದೆ...

ಚುನಾವಣೆ, ಹಬ್ಬದ ನೆಪದಲ್ಲಿ ಬಸ್ ದರ ಏರಿಕೆ ಮಾಡಿದರೆ ದಂಡ: ಖಾಸಗಿ ಬಸ್ ಮಾಲೀಕರಿಗೆ ಸಾರಿಗೆ ಇಲಾಖೆ ಎಚ್ಚರಿಕೆ
ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಸಾಲು ಸಾಲು ರಜೆಗಳು ಬಂದಿದ್ದು, ಪ್ರಯಾಣಿಕರ ಸಂಖ್ಯೆ ಹೆಚ್ಚಳದ ಹಿನ್ನೆಲೆಯಲ್ಲಿ ಏಕಾಏಕಿ ಟಿಕೆಟ್ ದರ ಏರಿಕೆ...

ಅನಿರ್ದಿಷ್ಟಾವಧಿ ಟ್ರಕ್ ಮುಷ್ಕರ; ಪರಿಸ್ಥಿತಿ ನಿಭಾಯಿಸಲು ಸಾರಿಗೆ ಇಲಾಖೆ ಸಜ್ಜು
ಜುಲೈ 20ರಿಂದ ದೇಶಾದ್ಯಂತ ನಡೆಸಲು ಉದ್ದೇಶಿಸಿರುವ ಸಾರಿಗೆ ಮಾಲಿಕರ ಮುಷ್ಕರವನ್ನು ...

