ರಾಜ್ಯಕೋವಿಡ್ ಎಫೆಕ್ಟ್: ಆದಾಯ ಗುರಿಯನ್ನು ಕಡಿತಗೊಳಿಸಿದ ಸಾರಿಗೆ ಇಲಾಖೆ
ಸಾರಿಗೆ ಇಲಾಖೆ ಪರಿಷ್ಕೃತ ಆದಾಯ ಗುರಿಯ ಕರಡನ್ನು ಸರ್ಕಾರಕ್ಕೆ ಸಲ್ಲಿಸಿದ್ದು, ಆದಾಯ ಗುರಿಯನ್ನು 6,617 ಕೋಟಿ ರೂಪಾಯಿಯಿಂದ 4.900 ರೂ.ಗೆ ಕಡಿತಗೊಳಿಸಲಾಗಿದೆ ಈ ಕರಡನ್ನು ರಾಜ್ಯಸರ್ಕಾರ ಸ್ವೀಕರಿಸಿದೆ ಎಂಬುದು ಮೂಲಗಳಿಂದ ತಿಳಿದುಬಂದಿದೆ.