Transport Minister Ramalinga Reddy

ಬಸ್ ಟಿಕೆಟ್ ದರ ಸದ್ಯಕ್ಕೆ ಹೆಚ್ಚಳ ಇಲ್ಲ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ
ರಾಜು ಕಾಗೆ ದರ ಏರಿಕೆ ಬಗ್ಗೆ ಹೇಳಿರುವುದು ಅವರ ವೈಯಕ್ತಿಕ ಅಭಿಪ್ರಾಯ. ಸದ್ಯ ಬಸ್ ಟಿಕೆಟ್ ದರ ಏರಿಕೆ ಪ್ರಸ್ತಾವನೆ ನಮ್ಮ ಮುಂದಿಲ್ಲ ಎಂದು ತಿಳಿಸಿದರು.

ಶಕ್ತಿ ಯೋಜನೆಯಿಂದ ನಷ್ಟ: ಖಾಸಗಿ ಸಾರಿಗೆ ಒಕ್ಕೂಟದೊಂದಿಗೆ ರಾಮಲಿಂಗಾರೆಡ್ಡಿ ಇಂದು 2ನೇ ಸಭೆ!
ಖಾಸಗಿ ಬಸ್, ಆಟೋ, ಕ್ಯಾಬ್ ನಿರ್ವಾಹಕರ ಪ್ರತಿನಿಧಿಗಳೊಂದಿಗೆ ನಡೆಸಿದ ಮೊದಲ ಸಭೆ ಒಮ್ಮತಕ್ಕೆ ಬರದ ಹಿನ್ನೆಲೆಯಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಇಂದು ಎರಡನೇ ಸಭೆ ಕರೆದಿದ್ದಾರೆ.

