ರಾಜ್ಯTraffic fine ಶೇ.50ರಷ್ಟು ರಿಯಾಯಿತಿ: 1991ರಿಂದ ದಾಖಲಾಗಿರುವ ಪ್ರಕರಣಗಳಿಗೂ ಅನ್ವಯ; ಜೂನ್ 21ರಿಂದ ಜುಲೈ 10ರವರೆಗೆ ಮಾತ್ರ ಅವಕಾಶ..!
ಉಲ್ಲಂಘನೆ ನಡೆದ ಸಮಯದಲ್ಲಿ ಜಾರಿಯಲ್ಲಿದ್ದ ದಂಡದ ದರದ ಆಧಾರದ ಮೇಲೆ ಮೊತ್ತವನ್ನು ಲೆಕ್ಕ ಹಾಕಲಾಗುತ್ತದೆ. ಉದಾಹರಣೆಗೆ, 1992ರಲ್ಲಿ ಪ್ರಕರಣ ದಾಖಲಾಗಿದ್ದರೆ, ಅಂದಿನ ದಂಡದ ದರವೇ ಅನ್ವಯವಾಗುತ್ತದೆ.