Transport Workers

ಅನಿರ್ದಿಷ್ಟಾವಧಿ ಮುಷ್ಕರ ಕೈಬಿಟ್ಟ ಸಾರಿಗೆ ನೌಕರರು..!
ರಾಜ್ಯ

ಅನಿರ್ದಿಷ್ಟಾವಧಿ ಮುಷ್ಕರ ಕೈಬಿಟ್ಟ ಸಾರಿಗೆ ನೌಕರರು..!

ಅರ್ಜಿಯನ್ನು ಆ.5ರಂದು ವಿಚಾರಣೆ ನಡೆಸಿದ್ದ ಹೈಕೋರ್ಟ್‌, ಸರ್ಕಾರ ಎಸ್ಮಾ ಕಾಯ್ದೆ ಜಾರಿ ಮಾಡಿದ್ದರೂ ಮುಷ್ಕರ ನಡೆಸಿರುವುದು ಅಕ್ರಮವೆಂದು ಕಾರ್ಮಿಕ ಸಂಘಟ ನೆಗಳ ಜಂಟಿ ಕ್ರಿಯಾ ಸಮಿತಿಯನ್ನು ತರಾಟೆಗೆ ತೆಗೆದುಕೊಂಡಿತ್ತು.

38 ತಿಂಗಳ ಬಾಕಿ ವೇತನ ಪಾವತಿ ಬೇಡಿಕೆ ಸಮಂಜಸವಲ್ಲ: ಸಾರಿಗೆ ನೌಕರರಿಗೆ ಸಿಎಂ ಸಿದ್ದರಾಮಯ್ಯ
ರಾಜ್ಯ

38 ತಿಂಗಳ ಬಾಕಿ ವೇತನ ಪಾವತಿ ಬೇಡಿಕೆ ಸಮಂಜಸವಲ್ಲ: ಸಾರಿಗೆ ನೌಕರರಿಗೆ ಸಿಎಂ ಸಿದ್ದರಾಮಯ್ಯ

2016ರಲ್ಲಿ ನಾನು ಮುಖ್ಯಮಂತ್ರಿಯಾಗಿದ್ದಾಗ ವೇತನ ಪರಿಷ್ಕರಣೆ ಮಾಡಿದ್ದೆ. ಆಗ ಶೇ. 12.5 ರಷ್ಟು ಹೆಚ್ಚಳ ಮಾಡಲಾಗಿತ್ತು.

ವೇತನ ಹೆಚ್ಚಳಕ್ಕೆ ಆಗ್ರಹ: ಮಾರ್ಚ್ 1 ರಿಂದ ಸಾರಿಗೆ ನೌಕರರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ
ರಾಜ್ಯ

ವೇತನ ಹೆಚ್ಚಳಕ್ಕೆ ಆಗ್ರಹ: ಮಾರ್ಚ್ 1 ರಿಂದ ಸಾರಿಗೆ ನೌಕರರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ

ವೇತನ ಹೆಚ್ಚಳಕ್ಕೆ ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರು ಮಾರ್ಚ್ 1ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಗೆ ಕರೆ ನೀಡಿದ್ದಾರೆ.

ವೇತನ ಪರಿಷ್ಕರಣೆ ಸೇರಿದಂತೆ ಇತರೆ ಬೇಡಿಕೆಗಳು ಈಡೇರದಿದ್ದರೆ ಮುಷ್ಕರ ನಡೆಸುವುದಾಗಿ ಸಾರಿಗೆ ನೌಕರರ ಎಚ್ಚರಿಕೆ
ರಾಜ್ಯ

ವೇತನ ಪರಿಷ್ಕರಣೆ ಸೇರಿದಂತೆ ಇತರೆ ಬೇಡಿಕೆಗಳು ಈಡೇರದಿದ್ದರೆ ಮುಷ್ಕರ ನಡೆಸುವುದಾಗಿ ಸಾರಿಗೆ ನೌಕರರ ಎಚ್ಚರಿಕೆ

ವೇತನ ಪರಿಷ್ಕರಣೆ ಮತ್ತು ಇತರ 15 ಬೇಡಿಕೆಗಳ ಕುರಿತು ರಾಜ್ಯ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆಯಿಲ್ಲದ ಕಾರಣ, ನಾಲ್ಕು ನಿಗಮಗಳಾದ ಕೆಎಸ್ಆರ್‌ಟಿಸಿ, ಬಿಎಂಟಿಸಿ, ಎನ್‌ಡಬ್ಲ್ಯುಕೆಎಸ್ಆರ್‌ಟಿಸಿ ಮತ್ತು ಕೆಕೆಎಸ್‌ಆರ್‌ಟಿಸಿ ಸಾರಿಗೆ ನೌಕರರು ಅಲ್ಪಾವಧಿಗೆ ಮುಷ್ಕರ ನಡೆಸುವ ಸಾಧ್ಯತೆ ಇದೆ.

ಸಾರಿಗೆ ನೌಕರರ ಕೆಲ ಬೇಡಿಕೆ ಈಡೇರಿಕೆಗೆ ಮುಖ್ಯಮಂತ್ರಿ ಸಮ್ಮತಿ: ಕೊನೆಯ ಸುತ್ತಿನ ಮಾತುಕತೆ
ರಾಜ್ಯ

ಸಾರಿಗೆ ನೌಕರರ ಕೆಲ ಬೇಡಿಕೆ ಈಡೇರಿಕೆಗೆ ಮುಖ್ಯಮಂತ್ರಿ ಸಮ್ಮತಿ: ಕೊನೆಯ ಸುತ್ತಿನ ಮಾತುಕತೆ

ಸಾರಿಗೆ ಮುಷ್ಕರ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಹೋರಾಟಗಾರರ ಕೆಲ ಬೇಡಿಕೆ ಈಡೇರಿಕೆಗೆ ನಿರ್ಧಾರ ಕೈಗೊಂಡು ಅಂತಿಮ ಸುತ್ತಿನ ಮಾತುಕತೆಗೆ ನಿರ್ಧರಿಸಲಾಗಿದೆ.