ರಾಜ್ಯಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಶುಕ್ರವಾರದಿಂದ ಲಾರಿ ಮುಷ್ಕರ; ಬೆಂಗಳೂರಿನಲ್ಲಿ ಹಾಲು ಪೂರೈಕೆಯಲ್ಲಿ ವ್ಯತ್ಯಯ ಸಾಧ್ಯತೆ
ಬೆಂಗಳೂರಿನ ಕರ್ನಾಟಕ ಹಾಲು ಒಕ್ಕೂಟದ ಕಚೇರಿಗಳ ಮುಂದೆ ಬಮುಲ್ ಹಾಲು ಸರಬರಾಜು ಮಾಡುವ ವಾಹನಗಳ ಮಾಲೀಕರ ಮುಷ್ಕರ ಮುಂದುವರಿಸಿದ್ದರಿಂದಾಗಿ ನಗರದಲ್ಲಿ ಹಾಲು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ.