Trash

ವೆಡ್ಡಿಂಗ್ ಪಾರ್ಟಿ: ಕಾವೇರಿ ನದಿಗೆ ಕಸ ಎಸೆದವರ ವಾಪಸ್ ಕರೆಸಿ ಸ್ವಚ್ಛಗೊಳಿಸಿದ ಸ್ಥಳೀಯರು!
ಮದುವೆ ಸಮಾರಂಭದ ಬಳಿಕ ಕಸವನ್ನು ಕಾವೇರಿ ನದಿ ನೀರಿಗೆ ಎಸೆದಿದ್ದ ಕುಟುಂಬವೊಂದನ್ನು ವಾಪಸ್ ಕರೆಸಿದ ಸ್ಥಳೀಯ ನಿವಾಸಿಗಳು ಹಾಗೂ ಪರಿಸರ ಪ್ರೇಮಿಗಳು ಜಲಮೂಲವನ್ನು ಸ್ವಚ್ಛಗೊಳಿಸುವಂತೆ ಮಾಡಿದ ಘಟನೆ ಕುಶಾಲನಗರದಲ್ಲಿ ನಡೆದಿದೆ.

ಮಂಡ್ಯ: ಕೃಷಿ ತೋಟಕ್ಕೆ ಕುರಿಗಳು ಹೋಗಿದ್ದಕ್ಕೆ ಅಪ್ರಾಪ್ತ ಬಾಲಕನನ್ನು ಮರಕ್ಕೆ ಕಟ್ಟಿ ಥಳಿತ!
ಕೃಷಿ ಭೂಮಿಯಲ್ಲಿ ಕುರಿ ಮೇಯಿಸಿದ ಹಿನ್ನೆಲೆಯಲ್ಲಿ ಅಪ್ರಾಪ್ತ ಬಾಲಕನನ್ನು ಮರಕ್ಕೆ ಕಟ್ಟಿ ಥಳಿಸಿರುವ ಅಮಾನವೀಯ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಬೆಳಗೊಳ ಗ್ರಾಮದಲ್ಲಿ ನಡೆದಿದೆ.

ನನ್ನ ಬಳಿ ಜಾತಿ ಬಗ್ಗೆ ಮಾತಾಡುವವರನ್ನು ಥಳಿಸುತ್ತೇನೆ: ನಿತಿನ್ ಗಡ್ಕರಿ
ಜಾತಿ ಬಗ್ಗೆ ಮಾತನಾಡುವವರನ್ನು ನಾನು ಥಳಿಸುತ್ತೇನೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ,...

ನಟ ಸಲ್ಮಾನ್ ಖಾನ್ ಥಳಿಸಿದರೆ ರೂ.2 ಲಕ್ಷ; 'ಹಿಂದೂ ಹೀ ಆಗೇ' ಸಂಘಟನೆಯಿಂದ ಬಹುಮಾನ ಘೋಷಣೆ
ಬಾಲಿವುಡ್ ನಟ ಸಲ್ಮಾನ್ ಖಾನ್ ಅವರನ್ನು ಸಾರ್ವಜನಿಕ ಸ್ಥಳದಲ್ಲಿ ಥಳಸಿದರೆ ರೂ.2 ಲಕ್ಷ ಇನಾಮು ನೀಡುವುದಾಗಿ ಹಿಂದೂ ಹೀ ಆಗೇ ಸಂಘಟನೆ ಶುಕ್ರವಾರ ಘೋಷಣೆ ಮಾಡಿದೆ...

ನಿಯಮ ಉಲ್ಲಂಘಿಸಿ ಮನೆ ನಿರ್ಮಿಸುತ್ತಿದ್ದವರ ವಿರುದ್ಧ ದೂರು: ತಾಯಿ ಮಗನ ಮೇಲೆ ಹಲ್ಲೆ
ನಿಯಮ ಉಲ್ಲಂಘಿಸಿ ಮನೆ ಕಟ್ಟಿಸುತ್ತಿದ್ದ ಬಗ್ಗೆ ಬಿಬಿಎಂಪಿಗೆ ದೂರು ನೀಡಿದರೆಂಬ ಕಾರಣಕ್ಕೆ ತಾಯಿ–ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನಲ್ಲಿ ...

ಜೆಸ್ಕಾಂ ಸಿಬ್ಬಂದಿಯಿಂದ ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆ
ಮಾಧ್ಯಮ ಪ್ರತಿನಿಧಿಗಳ ಮೇಲೆ ಗುಲಬರ್ಗಾ ವಿದ್ಯುತ್ ಸರಬರಾಜು ಕಂಪೆನಿ (ಜೆಸ್ಕಾಂ)ಯ ಸಿಬ್ಬಂದಿಗಳು ಹಲ್ಲೆ ಮಾಡಿರುವ ಘಟನೆಯೊಂದು ಶುಕ್ರವಾರ ನಡೆದಿದೆ...

