trashed

ಮಂಗಳೂರು: ಬಾಲಕಿಗೆ ಕಿರುಕುಳ ನೀಡಿದ ವ್ಯಕ್ತಿಗೆ ಸಾರ್ವಜನಿಕರಿಂದ ಥಳಿತ
ಅಪ್ರಾಪ್ತೆಗೆ ಕಿರುಕುಳ ನೀಡಿದ ಆರೋಪದ ಮೇಲೆ 35 ವರ್ಷದ ವ್ಯಕ್ತಿಯನ್ನು ಸಾರ್ವಜನಿಕರು ಥಳಿಸಿದ್ದು, ಆತನನ್ನು ಶನಿವಾರ ಪೊಲೀಸರಿಗೆ ಒಪ್ಪಿಸಲಾಗಿದೆ

ಸರಗಳ್ಳನಿಗೆ ಸಾರ್ವಜನಿಕರಿಂದ ಗೂಸಾ
ಬಸ್ಗಾಗಿ ಕಾಯುತ್ತ ನಿಂತಿದ್ದ ಯುವತಿಯ ಸರ ಅಪಹರಿಸಲು ಯತ್ನಿಸಿದ ವ್ಯಕ್ತಿಯನ್ನು ಸಾರ್ವಜನಿಕರೇ ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಸಿದ್ಧಾಪುರ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ನಡೆದಿದೆ...

