Travancore Devaswom Board

ತಿರುಮಲ ಬಳಿಕ ಶಬರಿಮಲೆ ತುಪ್ಪದಲ್ಲೂ ಗೋಲ್ ಮಾಲ್: ವಿಜಿಲೆನ್ಸ್ ತನಿಖೆಗೆ ಕೇರಳ ಹೈಕೋರ್ಟ್ ಆದೇಶ!
ಅಯ್ಯಪ್ಪ ಭಕ್ತರಿಗೆ ನೀಡುವ ತುಪ್ಪದಲ್ಲಿ ಭಾರಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಲಾಗಿದೆ. ಅಲ್ಲದೆ ಈ ಸಂಬಂಧ ಕೇರಳ ಹೈಕೋರ್ಟ್ ಕೂಡ ವಿಜಿಲೆನ್ಸ್ ತನಿಖೆಗೆ ಆದೇಶಿಸಿರುವುದು ಪ್ರಕರಣದ ಗಂಭೀರತೆಗೆ ಸಾಕ್ಷಿಯಾಗಿದೆ.
ಸಂಕ್ರಾಂತಿ: ಮಕರ ಜ್ಯೋತಿಗೂ ಮಕರ ಬೆಳಕಿಗೂ ಇರುವ ವ್ಯತ್ಯಾಸವೇನು?.. ತಿಳಿಯಿರಿ 'ಶಬರಿ ಮಲೆ' ರಹಸ್ಯ!
ಇಂದು ಸಂಕ್ರಾಂತಿ ಹಬ್ಬದ ನಿಮಿತ್ತ ಎಲ್ಲರ ಕಣ್ಣೂ ಕೇರಳದ ಶಬರಿಮಲೆಯತ್ತ ನೆಟ್ಟಿದೆ.. ಅಲ್ಲಿ ಕೋಟ್ಯಂತರ ಭಕ್ತರು ವರ್ಷಕ್ಕೊಮ್ಮೆ 'ಮಕರ ಜ್ಯೋತಿ' ರೂಪದಲ್ಲಿ ದರ್ಶನ ನೀಡುವ ಅಯ್ಯಪ್ಪ ಸ್ವಾಮಿಗಾಗಿ ಕಾತುರದಿಂದ ಕಾಯುತ್ತಿದ್ದಾರೆ.

ಶಬರಿಮಲೆ ಭಕ್ತರ ಸಂಖ್ಯೆ ತೀವ್ರ ಹೆಚ್ಚಳ: ದಿನಕ್ಕೆ 90 ಸಾವಿರ ಭಕ್ತರಿಗಷ್ಟೇ ದರ್ಶನ ಅವಕಾಶ ಎಂದ ಆಡಳಿತ ಮಂಡಳಿ
ಹಿಂದೂಗಳ ಖ್ಯಾತ ಪವಿತ್ರ ಯಾತ್ರಾತಾಣ ಶಬರಿಮಲೆಯಲ್ಲಿ ಅಯ್ಯಪ್ಪ ಭಕ್ತರ ಸಂಖ್ಯೆ ಗಣನೀಯವಾಗಿ ಏರಿಕೆಯಾದ ಹಿನ್ನಲೆಯಲ್ಲಿ ದೇವಸ್ಥಾನದ ಆಡಳಿತ ಮಂಡಳಿ Travancore Devaswom Board (TDB) ದಿನಕ್ಕೆ 90 ಸಾವಿರ ಭಕ್ತರಿಗಷ್ಟೇ ದರ್ಶನ ಅವಕಾಶ ಎಂದು ಹೊಸ ಆದೇಶ ಹೊರಡಿಸಿದೆ.

ಶಬರಿಮಲೆ: ತೀರ್ಪು ಜಾರಿಗೊಳಿಸಲು ಕಾಲಾವಕಾಶ ಕೋರಿ 'ಸುಪ್ರೀಂ'ಗೆ ದೇವಸ್ವಂ ಮಂಡಳಿ ಅರ್ಜಿ
ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಎಲ್ಲಾ ವಯಸ್ಸಿನ ಮಹಿಳೆಯರಿಗೂ ಮುಕ್ತ ಪ್ರವೇಶ ಕಲ್ಪಿಸಿದ್ದ ಸುಪ್ರೀಂ...

ಶಬರಿಮಲೆ 'ಸೆಕ್ಸ್ ಟೂರಿಸಂ' ಮಾಡುವ ಜಾಗವಲ್ಲ: ಟಿಡಿಬಿ ಮಾಜಿ ಅಧ್ಯಕ್ಷ
ಶಬರಿಮಲೆ ಸೆಕ್ಸ್ ಟೂರಿಸಂ ಮಾಡುವ ಜಾಗವಲ್ಲ ಎಂದು ತಿರುವಾಂಕೂರು ದೇವಸೋಂ ಮಂಡಳಿ ಮಾಜಿ ಅಧ್ಯಕ್ಷ ಪ್ರಯಾರ್ ಗೋಪಾಲಕೃಷ್ಣನ್ ಹೇಳಿದ್ದಾರೆ...

ಮಹಿಳೆಯರ ಶಬರಿಮಲೆ ಈ ಪೆರುನಾಡ್ ದೇವಾಲಯ
ಪೆರುನಾಡ್ ಶ್ರೀ ಧರ್ಮ ಶಾಸ್ತಾ ದೇವಾಲಯವನ್ನು ಮಹಿಳೆಯರ ಶಬರಿಮಲೆ ಎಂದು ಘೋಷಿಸಬೇಕು ಎಂದು ಟ್ರಾವಂಕೂರ್ ದೇವಸ್ವಂ ಬೋರ್ಡ್ ...

