ರಾಜ್ಯ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗುತ್ತಿದ್ದಂತೆಯೇ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೇವೆ ಒದಗಿಸಬೇಕೆಂಬ ಆಗ್ರಹಗಳು ಹೆಚ್ಚಾಗುತ್ತಿವೆ.