ದೇಶಓಮಿಕ್ರಾನ್ ರೂಪಾಂತರಿ ಹೆಚ್ಚಳ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿ ಬಿಡುಗಡೆ
ವಿಶ್ವದಾದ್ಯಂತ ಕೊರೊನಾ ವೈರಸ್ನ ಹೊಸ ರೂಪಾಂತರಿ ಓಮಿಕ್ರಾನ್ ಹೆಚ್ಚುತ್ತಿರುವ ಹಿನ್ನೆಲೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಭಾರತಕ್ಕೆ ಬರುವ ವಿದೇಶಿ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಈ ಮಾರ್ಗಸೂಚಿಗಳು ಡಿಸೆಂಬರ್ 1ರಿಂದ ಜಾರಿಗೆ ಬರುತ್ತವೆ.