ರಾಜ್ಯಕೆಎಸ್ಆರ್ಟಿಸಿ ಬಸ್ನಲ್ಲಿ ಪ್ರಯಾಣಿಸಿದ ಇಬ್ಬರಿಗೆ ಕೊರೋನಾ ಸೋಂಕು ದೃಢ: ತಪಾಸಣೆ
ಕೆಎಸ್ಆರ್ಟಿಸಿ ಬಸ್ಗಳಲ್ಲಿ ಪ್ರಯಾಣಿಸಿದ ಇಬ್ಬರು ಪ್ರಯಾಣಿಕರಲ್ಲಿ ಒಬ್ಬರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದ್ದು, ಈ ಎರಡು ಬಸ್ಗಳಲ್ಲಿ ಸಂಚರಿಸಿದ ಸಹ ಪ್ರಯಾಣಿಕರು ಕೂಡ ತಕ್ಷಣ ಸಮೀಪದ ಸರ್ಕಾರಿ ಆಸ್ಪತ್ರೆಗೆ ತೆರಳಿ ಕೋವಿಡ್ 19 ಸೋಂಕು ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಕೆಎಸ್ಆರ್ಟಿಸಿ ಮನವಿ ಮಾಡಿದೆ.