Travellers

ಕೇರಳದಿಂದ ತಮಿಳುನಾಡಿಗೆ ಬರುವವರಿಗೆ ಆಗಸ್ಟ್ 5 ರಿಂದ ಆರ್ ಟಿ-ಪಿಸಿಆರ್ ನೆಗೆಟಿವ್ ವರದಿ ಕಡ್ಡಾಯ
ಕೇರಳದಿಂದ ಬರುವವರಿಗೆ ಆರ್ ಟಿ- ಪಿಸಿಆರ್ ನೆಗೆಟಿವ್ ವರದಿಯನ್ನು ತಮಿಳುನಾಡು ಸರ್ಕಾರ ಭಾನುವಾರ ಕಡ್ಡಾಯ ಮಾಡಿದೆ. ಅಲ್ಲದೇ, ತಮಿಳುನಾಡಿಗೆ ಬರುವ ಪ್ರಯಾಣಿಕರು ಸಂಪೂರ್ಣ ಲಸಿಕೆ ಪ್ರಮಾಣ ಪತ್ರವನ್ನು ಹಾಜರುಪಡಿಸಬಹುದಾಗಿದೆ.

ಪ್ರಯಾಣಿಕರಿಗೆ ಆರ್ ಟಿ- ಪಿಸಿಆರ್ ವರದಿಯಿಂದ ವಿನಾಯಿತಿ ನೀಡಿದ ಮಹಾರಾಷ್ಟ್ರ ಸರ್ಕಾರ
ಕೋವಿಡ್ -19 ಲಸಿಕೆಯ ಎರಡು ಡೋಸ್ ಪಡೆದಂತಹ ಜನರು ರಾಜ್ಯಕ್ಕೆ ಭೇಟಿ ನೀಡಲು ನೆಗೆಟಿವ್ ಆರ್ ಟಿ- ಪಿಸಿಆರ್ ಪರೀಕ್ಷಾ ವರದಿಯಿಂದ ವಿನಾಯಿತಿಯನ್ನು ಮಹಾರಾಷ್ಟ್ರ ಸರ್ಕಾರ ನೀಡಿದೆ. ಆದಾಗ್ಯೂ, ರಾಜ್ಯಕ್ಕೆ ಬರುವ ಮುನ್ನ ಎರಡನೇ ಡೋಸ್ ಪಡೆದು 15 ದಿನಗಳ ಅಂತರವಿರಬೇಕು.

ಹೊರ ರಾಜ್ಯಗಳಿಂದ ಬಂದವರಿಂದ ಬೆಂಗಳೂರಿನಲ್ಲಿ ಕೊರೋನಾ ವ್ಯಾಪಕವಾಗಿ ಹಬ್ಬಿತು:ಸಚಿವ ಕೆ ಸುಧಾಕರ್
ಕಳೆದ ಕೆಲ ದಿನಗಳಿಂದ ಬೆಂಗಳೂರು ನಗರದಲ್ಲಿ ಕೋವಿಡ್-19 ಪ್ರಕರಣಗಳು ಅವ್ಯಾಹತವಾಗಿ ಬೆಳೆಯುತ್ತಿದ್ದು ಸೋಂಕು ಇಷ್ಟೊಂದು ವ್ಯಾಪಕವಾಗಿ ಹರಡಲು ಅಂತರರಾಜ್ಯ ಪ್ರಯಾಣವೇ ಕಾರಣ, ಮಹಾರಾಷ್ಟ್ರ, ಗುಜರಾತ್, ದೆಹಲಿಯಿಂದ ಸೋಂಕಿತರು ಬಂದಿದ್ದರಿಂದ ಇಲ್ಲಿ ಸೋಂಕಿನ ಪ್ರಮಾಣ ಅತ್ಯಧಿಕವಾಯಿತು ಎಂದು ರಾಜ್ಯ ಸರ್ಕಾರ ಹೇಳುತ್ತಿದೆ.

ಬೆಂಗಳೂರು: ಶೇಕಡಾ 15ರ ರಿಯಾಯಿತಿಯ ಮೆಟ್ರೊ ಸ್ಮಾರ್ಟ್ ಕಾರ್ಡು ಬಳಕೆಯಲ್ಲಿ ಹೆಚ್ಚಳ
ನಗರದ ಅರ್ಧಕ್ಕೂ ಹೆಚ್ಚು ಮೆಟ್ರೊ ರೈಲು ಪ್ರಯಾಣಿಕರಿಗೆ ಸ್ಮಾರ್ಟ್ ಕಾರ್ಡು ಬಳಕೆಯಿಂದ ...

ಶಿರಡಿ ಘಾಟ್ ರಸ್ತೆಯ ಶೋಚನೀಯ ಸ್ಥಿತಿ; ಪ್ರಯಾಣಿಕರ ಗೋಳು ಕೇಳೋರಿಲ್ಲ!
ಸರ್ಕಾರ ಎಷ್ಟೇ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುತ್ತಿದ್ದರೂ, ಈಗಲೂ ಶಿರಡಿ ಘಾಟ್ ರಸ್ತೆಯಲ್ಲಿ ಪ್ರಯಾಣಿಕರು ಸಂಕಷ್ಟವನ್ನು ಎದುರಿಸುತ್ತಿದ್ದಾರೆ...

ದೆಹಲಿ-ಆಗ್ರಾ ಗೇಟ್ವುನ್ ಎಕ್ಸ್ಪ್ರೆಸ್ ರೈಲಿನಲ್ಲಿ ಪ್ರಯಾಣಿಕರ ಸ್ವಾಗತಕ್ಕೆ ರೈಲು ಸಖಿಯರು
ಭಾರತದ ಮೊಟ್ಟ ಮೊದಲ ಅತಿ ವೇಗದ ದೆಹಲಿ-ಆಗ್ರಾ ಗೇಟ್ವುನ್ ಎಕ್ಸ್ಪ್ರೆಸ್ ರೈಲಿನಲ್ಲಿ ಪ್ರಯಾಣಿಕರನ್ನು ಗಗನ ಸಖಿಯರು ಗುಲಾಬಿ ಹೂ ಹಿಡಿದು, ಸಂಪ್ರಾದಾಯಿಕ...

