ವಿದೇಶಸಿಂಧ್ ಪ್ರಾಂತ್ಯದ 190 ಹಿಂದೂಗಳನ್ನು ಭಾರತಕ್ಕೆ ಪ್ರಯಾಣಿಸದಂತೆ ತಡೆದ ಪಾಕ್ ಅಧಿಕಾರಿಗಳು: ವರದಿ
ಸಿಂಧ್ ಪ್ರಾಂತ್ಯದಲ್ಲಿ ವಾಸಿಸುತ್ತಿರುವ 190 ಹಿಂದೂಗಳು ನೆರೆಯ ದೇಶಕ್ಕೆ ಭೇಟಿ ನೀಡುತ್ತಿರುವ ಉದ್ದೇಶದ ಬಗ್ಗೆ ತೃಪ್ತಿಕರ ಪ್ರತಿಕ್ರಿಯೆಯನ್ನು ನೀಡದ ಕಾರಣ ಪಾಕಿಸ್ತಾನದ ಅಧಿಕಾರಿಗಳು ಭಾರತಕ್ಕೆ ಪ್ರಯಾಣಿಸುವುದನ್ನು ತಡೆದು ನಿಲ್ಲಿಸಿದ್ದಾರೆ ಎಂದು ಮಾಧ್ಯಮ ವರದಿ ತಿಳಿಸಿದೆ.