ವಿದೇಶಯುದ್ಧದಲ್ಲಿ ಅಮೆರಿಕಾ ಗೆಲ್ಲುತ್ತಿಲ್ಲ ಎನ್ನುತ್ತಿರುವವರು ದ್ರೋಹಿಗಳು; ಇರಾನ್ ಅಣ್ವಸ್ತ್ರ ಹೊಂದಿದರೆ ಮಧ್ಯಪ್ರಾಚ್ಯ ರಾಷ್ಟ್ರಗಳಿಗೆ ಭಾರೀ ಅಪಾಯ: ಟ್ರಂಪ್
ಕೆಲವರು ನಾವು ಗೆಲ್ಲುತ್ತಿಲ್ಲ ಎಂದು ಹೇಳುತ್ತಿದ್ದಾರೆ. ಅದು ತಪ್ಪು ಮಾತ್ರವಲ್ಲ, ದೇಶದ ಹಿತಾಸಕ್ತಿಗೆ ವಿರುದ್ಧವಾದ ಮಾತು. ಯುದ್ಧದ ಬಗ್ಗೆ ಈ ರೀತಿಯ ಹೇಳಿಕೆಗಳು ದೇಶದ ಮನೋಬಲವನ್ನು ಕುಗ್ಗಿಸುತ್ತವೆ.