Treated water

ಕಾವೇರಿ ಮೇಲಿನ ಒತ್ತಡ ಇಳಿಸಲು ಕ್ರಮ: ಪ್ರತಿದಿನ ಕೋಟಿ ಲೀಟರ್ ಸಂಸ್ಕರಿತ ನೀರು ಉತ್ಪಾದನೆಗೆ BWSSB ಮುಂದು!
ಕಾವೇರಿ ನದಿ ನೀರು ಹಾಗೂ ಬೋರ್‌ವೆಲ್‌ಗಳ ಮೇಲಿನ ಅವಲಂಬನೆಯನ್ನು ಗಣನೀಯವಾಗಿ ಕಡಿಮೆ ಮಾಡುವ ಸಲುವಾಗಿ ನಗರದಲ್ಲಿ ಸಂಸ್ಕರಿಸಿದ ನೀರನ್ನು ಹೆಚ್ಚಿನ ಪ್ರಮಾಣದಲ್ಲಿ ಪೂರೈಕೆ ಮಾಡಲು ಬೆಂಗಲೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು (BWSSB) ಯೋಜನೆ ರೂಪಿಸುತ್ತಿದೆ.

BWSSBಯಿಂದ ವಿಪ್ರೋಗೆ ಪ್ರತಿದಿನ 3 ಲಕ್ಷ ಲೀಟರ್ ಸಂಸ್ಕರಿಸಿದ ನೀರು ಪೂರೈಕೆ
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ(BWSSB) ಟೆಕ್ ದೈತ್ಯ ವಿಪ್ರೋಗೆ ಗುರುವಾರದಿಂದ ಪ್ರತಿದಿನ ಮೂರು ಲಕ್ಷ ಲೀಟರ್ ಸಂಸ್ಕರಿಸಿದ ನೀರು ಪೂರೈಸಲು ಆರಂಭಿಸಿದೆ.

ಕಟ್ಟಡ ನಿರ್ಮಾಣಕ್ಕೆ 10 ಎಂಎಲ್‌ಡಿ ಸಂಸ್ಕರಿತ ನೀರು: BWSSB
ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ 10 ಎಂಎಲ್‌ಡಿ ಸಂಸ್ಕರಿಸಿದ ನೀರು ಸರಬರಾಜು ಮಾಡಲು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಸಿದ್ಧವಿದೆ ಎಂದು ಅಧ್ಯಕ್ಷ ಡಾ. ವಿ ರಾಮ್‌ಪ್ರಸಾತ್ ಮನೋಹರ್ ಅವರು ಶುಕ್ರವಾರ ಹೇಳಿದರು.

ಬೆಂಗಳೂರು ನೀರಿನ ಬಿಕ್ಕಟ್ಟು: ಸಂಸ್ಕರಿಸಿದ ನೀರಿನ ಸದ್ಬಳಕೆಗೆ BWSSB-BAF ನಡುವೆ ಒಪ್ಪಂದ!
ನಗರದಲ್ಲಿ ಸಂಸ್ಕರಿಸಿದ ನೀರಿನ ಸದ್ಬಳಕೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಬೆಂಗಳೂರು ಅಪಾರ್ಟ್‌ಮೆಂಟ್ ಫೆಡರೇಷನ್ (ಬಿಎಎಫ್) ಜೊತೆ ಜಲಮಂಡಳಿ ಶುಕ್ರವಾರ ಒಪ್ಪಂದಕ್ಕೆ ಸಹಿ ಹಾಕಿದೆ.

ಬೆಂಗಳೂರು ಜಲಕ್ಷಾಮ: ಸಂಸ್ಕರಿಸಿದ ನೀರು ಬಳಕೆಗೆ ಮಾರ್ಗಸೂಚಿ ರೂಪಿಸಿದ ಸರ್ಕಾರ!
ಬೆಂಗಳೂರು ಸೇರಿದಂತೆ ರಾಜ್ಯದ ಇತರ ಭಾಗಗಳಲ್ಲಿನ ನೀರಿನ ಬಿಕ್ಕಟ್ಟು ತಲೋರಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸಂಸ್ಕರಿಸಿದ ನೀರಿನ ಬಳಕೆಗೆ ಮಾರ್ಗಸೂಚಿಗಳನ್ನು ರೂಪಿಸಿದೆ.

ಸಂಸ್ಕರಿಸಿದ ನೀರು ನೇರ ಬಳಕೆ ವಿರುದ್ದ ಕಠಿಣ ಕ್ರಮ: ಸಚಿವ ಎನ್ ಎಸ್ ಭೋಸರಾಜು
ಎಚ್.ಎನ್ ವ್ಯಾಲಿ ಹಾಗೂ ಕೆ.ಸಿ ವ್ಯಾಲಿ ಏತ ನೀರಾವರಿ ಯೋಜನೆಯ ಮೂಲಕ ಕೆರೆಗಳಿಗೆ ಹರಿಸಲಾಗುತ್ತಿರುವ ಎರಡನೇ ಹಂತದ ಸಂಸ್ಕರಿಸಿದ ನೀರನ್ನು ನೇರವಾಗಿ ಬಳಸುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಬೋಸರಾಜು ತಿಳಿಸಿದ್ದಾರೆ.

ಸಂಸ್ಕರಿಸಿದ ನೀರನ್ನೇಕೆ ತಮಿಳುನಾಡಿಗೆ ಬಿಡಬೇಕು?: ಮುಖ್ಯಮಂತ್ರಿ ಸಿದ್ದರಾಮಯ್ಯ
ತಮಿಳುನಾಡಿಗೆ ಹರಿದುಹೋಗುತ್ತಿರುವ ತ್ಯಾಜ್ಯ ನೀರನ್ನು ಶುದ್ಧೀಕರಿಸಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೆ.ಸಿ.ವ್ಯಾಲಿ ಮೂಲಕ ಹರಿಸಿ ಸದ್ಬಳಕೆ ಮಾಡಿಕೊಳ್ಳುತ್ತಿರುವ ಯೋಜನೆಯನ್ನು ವಿರೋಧಿಸುವವರು...

