ರಾಜ್ಯಸಂಚಾರಿ ವಿಜಯ್ ಸಂಪೂರ್ಣ ಚಿಕಿತ್ಸಾ ವೆಚ್ಚ ಭರಿಸುವೆ: ಡಿಸಿಎಂ ಅಶ್ವಥ ನಾರಾಯಣ
ಬೈಕ್ ಅಪಘಾತದಲ್ಲಿ ಮೆದುಳಿಗೆ ತೀವ್ರ ಸ್ವರೂಪದ ಗಾಯಗಳಾಗಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಅವರ ಚಿಕಿತ್ಸಾ ವೆಚ್ಚವನ್ನು ಸಂಪೂರ್ಣವಾಗಿ ತಾವು ಭರಿಸುವುದಾಗಿ ಉಪ ಮುಖ್ಯಮಂತ್ರಿ ಡಾ ಸಿ ಎನ್ ಅಶ್ವಥ್ ನಾರಾಯಣ ಹೇಳಿದ್ದಾರೆ.