ದೇಶಬ್ಲ್ಯಾಕ್ ಫಂಗಸ್: ಏಮ್ಸ್ ನಿಂದ ಚಿಕಿತ್ಸಾ ಮಾರ್ಗಸೂಚಿ ತಯಾರಿ, ಶೀಘ್ರದಲ್ಲೇ ಬಿಡುಗಡೆ
ಮಾರಕ ಕೊರೋನಾ ವೈರಸ್ 2ನೇ ಅಲೆ ವೇಳೆ ಕೋವಿಡ್ ಗಿಂತಲೂ ಹೆಚ್ಚು ಭೀತಿ ಸೃಷ್ಟಿಸಿರುವ ಬ್ಲ್ಯಾಕ್ ಫಂಗಸ್ ಸೋಂಕು ಕುರಿತಂತೆ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ಚಿಕಿತ್ಸಾ ವಿಧಾನದ ಮಾರ್ಗ ಸೂಚಿ ಸಿದ್ಧಪಡಿಸುತ್ತಿದ್ದು, ಶೀಘ್ರದಲ್ಲೇ ಬಿಡುಗಡೆ ಮಾಡಲಿದೆ ಎಂದು ತಿಳಿದುಬಂದಿದೆ.