Treatment

ನನ್ನ ತಾಯಿ, ಪತ್ನಿ ಕ್ಯಾನ್ಸರ್ ಗೆ ಬಲಿ; ಒಂದು ವೇಳೆ ಸಾಯುವ ಪರಿಸ್ಥಿತಿ ಬಂದರೆ ಸಾಯುತ್ತೇನೆ, ಆದರೆ...: ಸಂಜಯ್ ದತ್
2020 ರಲ್ಲಿ ಶಂಶೇರಾ ಚಿತ್ರದ ಶೂಟಿಂಗ್ ವೇಳೆ ನಟ ಸಂಜಯ್ ದತ್ ಅವರಿಗೆ ಶ್ವಾಸಕೋಶದ ಕ್ಯಾನ್ಸರ್ ಇರುವುದು ಗೊತ್ತಾಯಿತು. ಆದರೆ ಕ್ಯಾನ್ಸರ್ ಇರುವುದು ಗೊತ್ತಾಗುವ ವೇಳೆಗೆ ಸಂಜಯ್ ದತ್ ಕುಟುಂಬಸ್ಥರು ಯಾರೂ ಇರಲಿಲ್ಲ.

ಯುವತಿಗೆ ಚೂರಿ ಇರಿದು ತಾನೂ ಇರಿದುಕೊಂಡಿದ್ದ ಭಗ್ನ ಪ್ರೇಮಿ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾನೆ: ಪೊಲೀಸರು
ಬೆಂಗಳೂರಿನ ರಾಜಾನುಕುಂಟೆಯಲ್ಲಿರುವ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಯುವತಿಗೆ ಚೂರಿ ಇರಿದು, ತಾನೂ ಕೂಡ ಚೂರಿ ಇರಿದುಕೊಂಡಿದ್ದ ವಿದ್ಯಾರ್ಥಿಯ ಆರೋಗ್ಯ ಸ್ಥಿತಿ ಸುಧಾರಿಸಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾನೆಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಸ್ನಾಯು ಕ್ಷಯ ಅಥವಾ ಮಸ್ಕ್ಯುಲರ್ ಡಿಸ್ಟ್ರೊಫಿ ಯಾರಿಗೆ ಬರಬಹುದು? ಚಿಕಿತ್ಸೆ ಹೇಗೆ...? (ಕುಶಲವೇ ಕ್ಷೇಮವೇ)
ಸ್ನಾಯು ಕ್ಷಯವು ಸ್ನಾಯುಗಳ ದೌರ್ಬಲ್ಯವನ್ನು ಕ್ರಮೇಣ ಹೆಚ್ಚಿಸುವ ಮತ್ತು ಸ್ನಾಯು ನಷ್ಟವನ್ನು ಉಂಟುಮಾಡುವ ರೋಗಗಳ ಒಂದು ಗುಂಪು.

ನಿಮ್ಹಾನ್ಸ್'ನಲ್ಲಿ ಹಾಸಿಗೆಗಳ ಕೊರತೆ: ಚಿಕಿತ್ಸೆ ಪಡೆದುಕೊಳ್ಳಲು ರೋಗಿಗಳ ಪರದಾಟ!
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (ನಿಮ್ಹಾನ್ಸ್)ನಲ್ಲಿ ಹಾಸಿಗೆಗಳ ಕೊರತೆಯುಂಟಾಗಿದ್ದು, ಇದರ ಪರಿಣಾಮ ಸೂಕ್ತ ಸಮಯಕ್ಕೆ ಚಿಕಿತ್ಸೆ ಪಡೆದುಕೊಳ್ಳಲಾಗದೆ ರೋಗಿಗಳು ಪರದಾಡುವಂತಹ ಸ್ಥಿತಿ ಎದುರಾಗಿದೆ.

ವಿಧಾನಸಭಾ ಚುನಾವಣೆಗೆ ಭರ್ಜರಿ ತಯಾರಿ: ಅನಾರೋಗ್ಯಗಳಿಗೆ ಚಿಕಿತ್ಸೆ ಪಡೆದು, ಫಿಟ್ ಆಗುತ್ತಿರುವ ರಾಜಕೀಯ ನಾಯಕರು!
ಕರ್ನಾಟಕ ವಿಧಾನಸಭಾ ಚುನಾವಣೆ 2023ಕ್ಕೆ ಇನ್ನು ಕೆಲವೇ ತಿಂಗಳುಗಳು ಬಾಕಿ ಉಳಿದಿದ್ದು, ಚುನಾವಣೆಗೆ ರಾಜ್ಯದ ಪ್ರಬಲ ಪಕ್ಷಗಳಾಗಿರುವ ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿ ಪಕ್ಷಗಳು ಭರ್ಜರಿ ಸಿದ್ಧತೆಗಳನ್ನು ನಡೆಸಿದೆ.

ಮತ್ತಷ್ಟು ಬಿಗಡಾಯಿಸಿದ ನಟಿ ಸಮಂತಾ ಆರೋಗ್ಯ ಸಮಸ್ಯೆ: ಹೆಚ್ಚಿನ ಚಿಕಿತ್ಸೆಗಾಗಿ ದಕ್ಷಿಣ ಕೊರಿಯಾಗೆ ಶಿಫ್ಟ್?
ಟಾಲಿವುಡ್ ಸ್ಟಾರ್ ಹೀರೋಯಿನ್ ಸಮಂತಾ ಕೆಲ ದಿನಗಳಿಂದ ಮಯೋಸಿಟಿಸ್ ನಿಂದ ಬಳಲುತ್ತಿರುವುದು ಗೊತ್ತೇ ಇದೆ. ಆದರೆ ಇದೀಗ ಸಮಂತಾ ಸ್ಥಿತಿ ಸ್ವಲ್ಪ ಚಿಂತಾಜನಕವಾಗಿದೆ. ಹೀಗಾಗಿ ಉತ್ತಮ ಚಿಕಿತ್ಸೆಗಾಗಿ ಸಮಂತಾ ಅವರನ್ನು ದಕ್ಷಿಣ ಕೊರಿಯಾಗೆ ಶಿಫ್ಟ್ ಮಾಡಲಾಗಿದೆ ಎಂದು ವರದಿಯಾಗಿದೆ.

ಹೀಮೋಫಿಲಿಯಾ: ಭಯ ಬೇಡ, ಎಚ್ಚರಿಕೆ ಇರಲಿ (ಕುಶಲವೇ ಕ್ಷೇಮವೇ)
ಹೀಮೋಫಿಲಿಯಾ ಒಂದು ಆನುವಂಶಿಕ ರಕ್ತಸ್ರಾವದ ಕಾಯಿಲೆ. ಈ ಕಾಯಿಲೆ ಇದ್ದರೆ ರಕ್ತವು ಸರಿಯಾಗಿ ಹೆಪ್ಪುಗಟ್ಟುವುದಿಲ್ಲ. ಅಂದರೆ ಗಾಯಗಳು ಅಥವಾ ಶಸ್ತ್ರಚಿಕಿತ್ಸೆಯ ನಂತರ ರಕ್ತಸ್ರಾವವಾದರೆ ಅದು ನಿಲ್ಲುವುದಿಲ್ಲ. ಹೀಗಾಗಿ ಇದೊಂದು ಗಂಭೀರ ಸಮಸ್ಯೆಯಾಗಿದೆ.

ವಿಟಮಿನ್ ಡಿ3 ಮತ್ತು ವಿಟಮಿನ್ ಬಿ12 ಕೊರತೆ (ಕುಶಲವೇ ಕ್ಷೇಮವೇ)
ನಲವತ್ತೈದು ವರ್ಷ ವಯಸ್ಸಿನ ಗೌರಮ್ಮ “ಡಾಕ್ಟರೇ, ಮೊದಲೆಲ್ಲಾ ದಿನವಿಡೀ ಗಂಟೆಗಟ್ಟಲೇ ಅಡಿಗೆ ಮನೆಯಲ್ಲಿ ಎಷ್ಟು ಕೆಲಸ ಮಾಡಿದರೂ ಸುಸ್ತಾಗಿರುತ್ತಿರಲಿಲ್ಲ.

ತಲೆಸುತ್ತು ಅನ್ನೋ ದೈಹಿಕ ಬಾಧೆ: ಏನಿದು ವರ್ಟಿಗೋ? (ಕುಶಲವೇ ಕ್ಷೇಮವೇ)
ಡಾ. ವಸುಂಧರಾ ಭೂಪತಿ"ಡಾಕ್ಟ್ರೇ, ಇದ್ದಕ್ಕಿದ್ದಂತೆ ಬೆಳಗ್ಗೆ ಏಳುವಾಗ ತಲೆಸುತ್ತು ಬಂದು ಹಾಗೇ ಕುಳಿತುಕೊಂಡೆ. ಸುಧಾರಿಸಿಕೊಳ್ಳಲು ಸ್ವಲ್ಪ ಸಮಯ ಬೇಕಾಯಿತು. ಏನಾಗಿರಬಹುದು?" ಎಂದರು 45ರ ವಯೋಮಾನದ ಸರೋಜಾ.

