ರಾಜ್ಯBengaluru: ಬೈಕ್ ಚಾಲಕನ ತಲೆ ಮೇಲೆ ಬಿದ್ದ ರೆಂಬೆ, ಗಂಭೀರ ಗಾಯ ಆಸ್ಪತ್ರೆಗೆ ದಾಖಲು, ಹೆಲ್ಮೆಟ್ ಇದ್ದಿದ್ರೆ!
ರಸ್ತೆಯಲ್ಲಿ ಸುರೇಶ್ ಅವರು ತಮ್ಮ ಬೈಕ್ ನಲ್ಲಿ ಚಲಿಸುತ್ತಿದ್ದಾಗ ಇದ್ದಕ್ಕಿದ್ದಂತೆ ಅವರ ತೆಲೆ ಮೇಲೆ ಮರದ ಕೊಂಬೆ ಬಿದ್ದಿದೆ. ಕೊಂಬೆ ಬಿದ್ದ ರಭಸಕ್ಕೆ ತಲೆಗೆ ಪೆಟ್ಟು ಬಿದ್ದು ರಸ್ತೆಗೆ ಬಿದ್ದ ಸುರೇಶ್ ಪ್ರಜ್ಞಾಹೀನರಾಗಿದ್ದಾರೆ.