ಮಧ್ಯ ಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವ ಸಂಘರ್ಷದಿಂದ LPG ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆ, ರಾಜ್ಯದಲ್ಲಿ ಅಡುಗೆ ಅನಿಲ ಕೊರತೆ ಬಗ್ಗೆ ಆತಂಕ ಹೆಚ್ಚಾಗಿದೆ.