ರಾಜ್ಯಬೆಂಗಳೂರು ಉಪನಗರ ರೈಲು ಯೋಜನೆ: ಮರಗಳ ಸ್ಥಳಾಂತರ ಕಾರ್ಯಕ್ಕೆ ಚಾಲನೆ
ರೂ. 15, 767 ಕೋಟಿ ವೆಚ್ಚದ ಬೆಂಗಳೂರು ಉಪನಗರ ರೈಲು ಯೋಜನೆಗಾಗಿ ಮರಗಳ ಸ್ಥಳಾಂತರ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಹೆಬ್ಬಾಳದಲ್ಲಿರುವ ಎರಡು ಮಹಾಗನಿ ಮರಗಳನ್ನು ಯಶವಂತಪುರದ ಕೇಂದ್ರೀಯ ವಿದ್ಯಾಲಯ ಶಾಲೆಯ ಬಳಿಗೆ ಬುಧವಾರ ಸ್ಥಳಾಂತರಿಸಲಾಯಿತು.