ರಸ್ತೆಗಳಲ್ಲಿ ನೀರು ತುಂಬಿ ವಾಹನ ಸಂಚಾರಕ್ಕೆ ಅಡ್ಡಿಯಾಗದಂತೆ, ರಸ್ತೆಗಳಲ್ಲಿ ಬೀಳುವ ನೀರು ಸರಾಗವಾಗಿ ಚರಂಡಿಗೆ ಹರಿಯಲು ಶೋಲ್ಡರ್ ಡ್ರೈನ್ಗಳನ್ನು ಸ್ವಚ್ಛಗೊಳಿಸುವ ಅಗತ್ಯವಿದೆ ಎಂದು ಸಲಹೆ ನೀಡಿದರು.