ರಾಜ್ಯಮರಗಳ ಕಡಿತ ಸಂಬಂಧ ವಿಚಾರಣೆಗೆ ಅಧಿಕಾರಿಗಳ ಗೈರು: ಲೋಕಾಯುಕ್ತ ನ್ಯಾ. ಪಿ ವಿಶ್ವನಾಥ್ ಶೆಟ್ಟಿ ಅಸಮಾಧಾನ!
ನಗರದಲ್ಲಿನ ಮರಗಳ ಕಡಿತದ ಸಂಬಂಧ ನಡೆದ ವಿಚಾರಣೆಯಲ್ಲಿ ಬಿಡಿಎ ಹಾಗೂ ಬಿಬಿಎಂಪಿಯ ಯಾವುದೇ ಅಧಿಕಾರಿಗಳು ಹಾಜರಾಗದ ಹಿನ್ನಲೆಯಲ್ಲಿ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ನ್ಯಾ,ಪಿ ವಿಶ್ವನಾಥ್ ಶೆಟ್ಟಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.