ರಾಜ್ಯಕಾಡಾನೆ ದಾಳಿಯಿಂದ ಬೇಸತ್ತು ಕಂದಕ ತೋಡಲು ಮುಂದಾದ ಹಾಸನದ ರೈತರು, ಕಾಫಿ ತೋಟಗಾರರು
ಸಕಲೇಶಪುರ ಸುತ್ತಮುತ್ತಲಿನ ಪ್ರದೇಶಗಳ ರೈತರು ಮತ್ತು ಕಾಫಿ ತೋಟಗಾರರು ತಮ್ಮ ಜಮೀನನ್ನು ಆನೆಗಳ ಹಾವಳಿಯಿಂದ ರಕ್ಷಿಸಲು ಕಂದಕಗಳನ್ನು ಅಗೆಯುತ್ತಿದ್ದಾರೆ. ರೈತರು ತಮ್ಮ ಜಮೀನಿನ ಸುತ್ತಲೂ 20 ಅಡಿ ಆಳ ಮತ್ತು 20 ಅಡಿ ಅಗಲದ ಕಂದಕಗಳನ್ನು ತೋಡಲು ಮುಂದಾಗಿದ್ದಾರೆ.