ರಾಜ್ಯಮಂಡ್ಯ: ಹಳಿ ದಾಟುತ್ತಿದ್ದವನ ಮೇಲೆ ಹರಿದ ರೈಲು: ಹಠಾತ್ ಬ್ರೇಕ್ ನಿಂದ ಎಂಜಿನ್ ಗೆ ಪೆಟ್ಟು, ಸಂಚಾರ ವಿಳಂಬ
ಯುವಕನೊಬ್ಬ ರೈಲ್ವೆ ಹಳಿ ದಾಟುತ್ತಿದ್ದ ವೇಳೆ ರೈಲು ಹರಿದ ಘಟನೆ ಯಲಿಯೂರು-ಮಂಡ್ಯ ರೈಲ್ವೆ ಮಾರ್ಗದಲ್ಲಿ ಸಂಭವಿಸಿದೆ. ಮೈಸೂರು-ಬೆಂಗಳೂರು ಸಂಗೊಳ್ಳಿ ರಾಯಣ್ಣ ಮೆಮು ಪ್ರಯಾಣಿಕ ರೈಲು ಸಂಖ್ಯೆ 06258 ನಲ್ಲಿ ಕಳೆದ ಅಪರಾಹ್ನ ಈ ದುರಂತ ಸಂಭವಿಸಿದೆ.