ದೇಶಕೊರೋನಾ ಸ್ಫೋಟ: ದೇಶದಲ್ಲಿಂದು 3 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ, 2,104 ಮಂದಿ ಸಾವು
ಭಾರತದಲ್ಲಿ ಕೊರೋನಾ ಸ್ಫೋಟ ಎಂದಿನಂತೆ ಮುಂದುವರೆದಿದ್ದು, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಸೋಂಕಿತರ ಸಂಖ್ಯೆ 3 ಲಕ್ಷ ಗಡಿ ದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಗುರುವಾರ ಮಾಹಿತಿ ನೀಡಿದೆ.