ಕ್ರಿಕೆಟ್Tri-Nation Series Final: ವೈಭವ್ ಸೂರ್ಯವಂಶಿ ಸ್ಫೋಟಕ ಅರ್ಧಶತಕ; ಶ್ರೀಲಂಕಾ ಹುಟ್ಟಡಗಿಸಿ ಟ್ರೋಫಿಗೆ ಮುತ್ತಿಟ್ಟ ಭಾರತ!
ತ್ರಿಕೋನ ಸರಣಿಯ ಫೈನಲ್ ಪಂದ್ಯದಲ್ಲಿ ಶ್ರೀಲಂಕಾವನ್ನು ಭಾರತ 66 ರನ್ ಗಳಿಂದ ಮಣಿಸಿ ಟ್ರೋಫಿ ಗೆದ್ದಿದೆ. ಭಾರತ ತಂಡ ಮೊದಲು ಬ್ಯಾಟ್ ಮಾಡಿ 377 ರನ್ ಗಳಿಸಿತು. ಭಾರತ ನೀಡಿದ 378 ರನ್ ಗಳ ಗುರಿ ಬೆನ್ನಟಿ ಶ್ರೀಲಂಕಾವನ್ನು 311 ರನ್ ಗಳಿಗೆ ಆಲೌಟ್ ಆಯಿತು.