ದೇಶಕೋವ್ಯಾಕ್ಸಿನ್ 3ನೇ ಹಂತದ ಪ್ರಯೋಗ: ಮೊದಲು ಲಸಿಕೆ ಹಾಕಿಸಿಕೊಳ್ಳಲು ಹರಿಯಾಣ ಆರೋಗ್ಯ ಸಚಿವ್ ಅನಿಲ್ ವಿಜ್ ಮುಂದು!
ಕೊರೋನಾ ವೈರಸ್ ಗೆ ಲಸಿಕೆ ಕೋವಾಕ್ಸಿನ್ ಕ್ಲಿನಿಕಲ್ ಟ್ರಯಲ್ ನ ಮೂರನೇ ಹಂತದ ಪ್ರಯೋಗ ಹರಿಯಾಣದಲ್ಲಿ ನಡೆಯಲಿದ್ದು, ಆರೋಗ್ಯ ಸಚಿವ ಅನಿಲ್ ವಿಜ್ ಅವರು ಸ್ವಯಂಪ್ರೇರಿತವಾಗಿ ಮೊದಲ ಲಸಿಕೆ ಪಡೆಯಲು ಮುಂದಾಗಿದ್ದಾರೆ.