ಆಕಾಶ್-ಎನ್ ಜಿ ಕ್ಷಿಪಣಿ ಪರೀಕ್ಷೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಡಿಆರ್ಡಿಒ, ಐಎಎಫ್ ಮತ್ತು ರಕ್ಷಣಾ ಉದ್ಯಮವನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಭಿನಂದಿಸಿದ್ದಾರೆ.