ರಾಜಕೀಯಪಾದಯಾತ್ರೆ 4ನೇ ದಿನ: ಮುಡಾ, ವಾಲ್ಮೀಕಿ ನಿಗಮ ಹಗರಣದಲ್ಲಿ ಸಿದ್ದರಾಮಯ್ಯ A1 ಆರೋಪಿ- ಬಿವೈ ವಿಜಯೇಂದ್ರ
ಮುಡಾ, ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದ ಆರೋಪಿಗಳನ್ನು ನೋಡಿದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ A1 ಆರೋಪಿಯಾಗಿದ್ದಾರೆ. ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವವರೆಗೂ ಹೋರಾಟ ಮುಂದುವರಿಯಲಿದೆ.