ದೇಶಜಾರ್ಖಂಡ್: ಬುಡಕಟ್ಟು ಕ್ರಿಶ್ಚಿಯನ್ನರಿಗೆ ‘ಜೈ ಶ್ರೀ ರಾಮ್’ ಹೇಳುವಂತೆ ಬಲವಂತ, ಹಲ್ಲೆಗೈದು ತಲೆ ಬೋಳಿಸಿದ ದುಷ್ಕರ್ಮಿಗಳು
ಗೋಹತ್ಯೆ ಮಾಡಿದ್ದಾರೆ ಎಂಬ ಅನುಮಾನದ ಮೇಲೆ ಏಳು ಬುಡಕಟ್ಟು ಕ್ರೈಸ್ತರ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿ, ತಲೆ ಬೋಳಿಸಿದ್ದಲ್ಲದೆ ಅವರಿಗೆ ‘ಜೈ ಶ್ರೀ ರಾಮ್’ ಎಂದು ಹೇಳುವಂತೆ ಬಲವಂತ ಮಾಡಿದ ಕ್ರೂರ ಘಟನೆ ಜಾರ್ಖಂಡ್ ನ ಸಿಮ್ಡೆಗಾದ ಭೇರಿಕುದಾರ್ ಗ್ರಾಮದಲ್ಲಿ ನಡೆದಿದೆ.