ದೇಶಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಬುಡಕಟ್ಟು ಗುಂಪುಗಳ ನಡುವೆ ತೀವ್ರ ಸಂಘರ್ಷ; ಹಲವು ಮನೆಗಳಿಗೆ ಬೆಂಕಿ, ನಿಷೇಧಾಜ್ಞೆ ಜಾರಿ
ಉಖ್ರುಲ್ನಲ್ಲಿ ಎರಡು ಗುಂಪುಗಳು ಕಲ್ಲು ತೂರಾಟ ನಡೆಸಿದೆ. ಈ ಘಟನೆ ನಡೆಯುತ್ತಿದ್ದಂತೆ ಜಿಲ್ಲೆಯ ಲಿಟನ್ ಪ್ರದೇಶದಲ್ಲಿ ಶಾಂತಿ ಮತ್ತು ಸಾರ್ವಜನಿಕ ಸಾಮರಸ್ಯಕ್ಕೆ ಭಂಗ ಬರಬಹುದೆಂಬ ಆತಂಕದ ಹಿನ್ನೆಲೆಯಲ್ಲಿ ನಿಷೇಧಾಜ್ಞೆಗಳನ್ನು ಹೊರಡಿಸಲಾಗಿದೆ.