tribal families

Kodagu: ಮೂರು ತಿಂಗಳಿಂದ ಪೌಷ್ಟಿಕ ಆಹಾರ ಪೂರೈಕೆ ಇಲ್ಲ; ಬುಡುಕಟ್ಟು ಕುಟುಂಬಗಳ ಪರದಾಟ!
ಸರ್ಕಾರವು ಬುಡಕಟ್ಟು ಜನರಿಗೆ ಪೌಷ್ಠಿಕ ಆಹಾರವನ್ನು ನೀಡುತ್ತಿತ್ತು. ಹೆಚ್ಚಿನ ಸಂಖ್ಯೆಯ ಜನರು ನಿರುದ್ಯೋಗಿಗಳಾಗಿದ್ದು, ಬಡತನದಿಂದ ಬಳಲುತ್ತಿರುವ ಕಾರಣ ಜೀವನ ನಿರ್ವಹಣೆಗೆ ಈ ಆಹಾರ ಪದಾರ್ಥಗಳು ನೆರವಾಗಿವೆ.

ನಾಗರಹೊಳೆ ಹುಲಿ ಅಭಯಾರಣ್ಯವನ್ನು ಬಿಡಲು 52 ಬುಡಕಟ್ಟು ಕುಟುಂಬ ನಿರಾಕರಣೆ; ಇದು ನಮ್ಮ ಪೂರ್ವಜರ ಭೂಮಿ ಎಂದ ಜೇನು ಕುರುಬರು!
ಜೇನುಕುರುಬ, ಬೆಟ್ಟ ಕುರುಬ, ಯರವ ಮತ್ತು ಪನಿಯಾ ಸಮುದಾಯಗಳ 150 ಕ್ಕೂ ಹೆಚ್ಚು ಬುಡಕಟ್ಟು ಜನಾಂಗದವರು ನಾಗರಹೊಳೆ ಹುಲಿ ಮೀಸಲು ಪ್ರದೇಶದ ಅರಣ್ಯ ಭೂಮಿಯನ್ನು ಆಕ್ರಮಿಸಿಕೊಂಡು ಅರಣ್ಯ ಹಕ್ಕು ಕಾಯ್ದೆ (ಎಫ್‌ಆರ್‌ಎ) ಜಾರಿಗೆ ಒತ್ತಾಯಿಸಿದ್ದಾರೆ.

ಜೇನು ಸಾಕಾಣಿಕೆ ಮಾಡುವ ಬುಡಕಟ್ಟು ಕುಟುಂಬಗಳಿಗೆ ನೆರವು: ಯೋಜನೆ ರೂಪಿಸಿ ಜೇನುತುಪ್ಪ ಮಾರಾಟ ಮಾಡಲು ಅರಣ್ಯ ಇಲಾಖೆ ಮುಂದು!
ಕಾಳಿ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯದಲ್ಲಿ ತಯಾರಿಸಲಾದ ಶುದ್ಧ ಜೇನುತುಪ್ಪವನ್ನು ನೇರವಾಗಿ ಜನರ ಕೈಸೇರುವಂತೆ ಮಾಡಲು ಅರಣ್ಯ ಇಲಾಖೆ ಯೋಜನೆಯೊಂದನ್ನು ರೂಪಿಸಿದೆ.

ಒಡಿಶಾ: ಅಭಿವೃದ್ದಿ ವಲಯದಿಂದ ಹೊರಗುಳಿದ 200 ಬುಡಕಟ್ಟು ಕುಟುಂಬಗಳ ಗ್ರಾಮ
ಬಾಣಗಿರಿಪೋಸಿ ಬ್ಲಾಕ್‌ನ ಬ್ರಹ್ಮನಾಗಾಂವ್ ಗ್ರಾಮ ಪಂಚಾಯಿತಿಯ ದಾಂಟಿಯಾಕಚ ಗ್ರಾಮದ ನಿವಾಸಿಗಳಿಗೆ ರಸ್ತೆ, ವಿದ್ಯುತ್, ಶಿಕ್ಷಣ ಮತ್ತು ಆರೋಗ್ಯದಂತಹ ಮೂಲ ಸೌಕರ್ಯಗಳು ದೂರದ ಕನಸಾಗಿ ಉಳಿದಿವೆ.

ದೇಶಾದ್ಯಂತ 10 ಲಕ್ಷ ಅರಣ್ಯ ನಿವಾಸಿಗಳ ತೆರವಿಗೆ ಸುಪ್ರೀಂ ಕೋರ್ಟ್ ಆದೇಶ!
ದೇಶಾದ್ಯಂತ ಕಾಡುಗಳಲ್ಲಿ ವಾಸಿಸುವ ಹತ್ತು ಲಕ್ಷಕ್ಕೂ ಹೆಚ್ಚಿನ ಬುಡಕಟ್ಟು ಮತ್ತು ಆದಿವಾಸಿ ಕುಟುಂಬಗಳನ್ನು ಕಾಡಿನಿಂಡ ಹೊರಹಾಕಲು ಸುಪ್ರೀಂ ಕೋರ್ಟ್ ಹಸಿರು ನಿಶಾನೆ ತೋರಿದೆ.

